ರಾಯಚೂರು,ಮೇ.29ಮುದಗಲ್ನ ಜವಾಹರ ನವೋದಯ ವಿದ್ಯಾಲಯದಿಂದ 2023-24ನೇ ಸಾಲಿನ 11ನೇ ತರಗತಿಗೆ ಉಳಿದಿರುವ ಸ್ಥಾನಗಳಿಗೆ ಪ್ರವೇಶ ಪರೀಕ್ಷೆಗಳಿಗಾಗಿ ಆನ್ಲೆöÊನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಮೇ 31ರವರೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅಭ್ಯರ್ಥಿಯು 10ನೇ ತರಗತಿಯನ್ನು 2008ರ ಜು.31ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಪೂರ್ಣಗೊಳಿಸಿರಬೇಕು. 2006ರ ಜೂ.01ರಿಂದ 2008 ಜು.31.ರ ನಡುವೆ ಜನಿಸಿರಬೇಕು. ಪ್ರವೇಶ ಪರೀಕ್ಷಯು ಜು.೨೨ರಂದು ನಡೆಯಲಿದ್ದು, ತಿತಿತಿ.ಟಿಚಿvoಜಚಿಥಿಚಿ.gov.iಟಿ ನವೋದಯ ವಿದ್ಯಾಲಯದ ವೆಬ್ಸೈಟ್ಗೆ ಭೇಟಿ ನೀಡಿ ಅರ್ಜಿಗಳನ್ನು ಸಲ್ಲಿಸಬಹುದು ಎಂದು ಜವಾಹರ ನವೋದಯ ವಿದ್ಯಾಲಯದ ಪ್ರಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.