೧೭-ಸಿರುಗುಪ್ಪ-೨ : ಸಿರುಗುಪ್ಪ ನಗರದ ಬಸ್ ನಿಲ್ದಾಣದ ಮುಂಭಾಗದಲ್ಲಿ ಸ್ವೀಪ್ ಸಮಿತಿ ಹಾಗೂ ನಗರಸಭೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಮತದಾನ ಜಾಗೃತಿಯ ಬೀದಿ ನಾಟಕ ಕಾರ್ಯಕ್ರಮದಲ್ಲಿ ಚುನಾವಣಾಧಿಕಾರಿ ಸತೀಶ್ ಅವರು ತಮಟೆ ಭಾರಿಸುವ ಮೂಲಕ ಬೀದಿ ನಾಟಕ ಪ್ರದರ್ಶನಕ್ಕೆ ಚಾಲನೆ ನೀಡಿದರು.
ಇದೇ ವೇಳೆ ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಮಡಗಿನ ಬಸಪ್ಪ, ನಗರಸಭೆ ಪೌರಾಯುಕ್ತ ಜೀವನ್, ಸಮುದಾಯ ಸಂಘಟನಾಧಿಕಾರಿ ಅಮರೇಶ, ಹಾಗೂ ಇನ್ನಿತರ ಸಿಬ್ಬಂದಿಗಳು ಕಲಾ ತಂಡದವರು, ಸಾರ್ವಜನಿಕರು ಇದ್ದರು