ಜೂನ್ 24. ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಕಟೀಲ್ ರಾಜೀನಾಮೆ ಹೌದು ನಾಲ್ಕು ವರ್ಷಗಳ ಕಾಲ ನಾನು ಈಗಾಗಲೇ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದೇನೆ ಇಂದು ಲಿಖಿತವಾಗಿ ಹಾಗೂ ಮೌಕಿಕವಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಬಳ್ಳಾರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಕಟೀಲ್ ರಾಜೀನಾಮೆ. ಲಿಖಿತ ಮತ್ತು ಮೌಖಿಕವಾಗಿ ರಾಜೀನಾಮೆ ಸಲ್ಲಿಸಿದ್ದೇನೆ ಎಂದು ಬಳ್ಳಾರಿಯಲಿ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ ಈಗಾಗಲೇ ಬದಲಾವಣೆಯ ಪ್ರಯತ್ನ ನಡೆಯುತ್ತಿದೆ ಜೊತೆಗೆ ವಿ ಸೋಮಣ್ಣನವರು ನಾನು ಕೂಡ ಬಿಜೆಪಿ ರಾಜ್ಯಾಧ್ಯಕ್ಷನಾಗುತ್ತೇನೆ ಎಂದು ಕೇಳುತ್ತಿದ್ದಾರೆ ಅದರಲ್ಲಿ ತಪ್ಪೇನಿದೆ ಅವರು ಕೂಡ ರಾಜ್ಯಾಧ್ಯಕ್ಷರಾಗಲು ಸಮರ್ಥರಿದ್ದಾರೆ ಎಂದು ಹೇಳಿದರು.