ಜುಲೈ 14.ರಾಜ್ಯ ಸರ್ಕಾರ ಪಡಿತರ ಚೀಟಿದಾರ ಫಲಾನುಭವಿಗಳಿಗೆ 5 ಕೆ.ಜಿ ಆಹಾರ ಧಾನ್ಯಕ್ಕೆ ಪ್ರತಿ ಕೆ.ಜಿಗೆ ರೂ.34 ರಂತೆ ಪಡಿತರ ಚೀಟಿ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ಹಣ ಜಮಾ ಮಾಡಲು ಸರ್ಕಾರ ಆದೇಶ ಹೊರಡಿಸಿದೆ.
ಫಲಾನುಭವಿಗಳ ಪಡಿತರ ಚೀಟಿಗೆ ಜೋಡಿಸಲಾದ ಆಧಾರ್ಕಾರ್ಡ್ ಯಾವ ಬ್ಯಾಂಕ್ ಖಾತೆಗೆ ಜೋಡಿಸಲಾಗಿರುತ್ತದೆಯೊ ಅದಕ್ಕೆ ಹಣ ಜಮಾ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.
ಹಾಗಾದರೆ ಪ್ರತಿ ಕೆಜಿಗೆ 34 ರೂಪಾಯಿಯಂತೆ ನೀಡುವ ಪಡಿತರ ಚೀಟಿಯ ಹಣ ನಿಮ್ಮ ಪಡಿತರ ಚೀಟಿಯ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಹಣ ಜಮಾ ಆಗಿದೆಯಾ ಇಲ್ಲವೆಂದು ನೋಡಲು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಮಾಹಿತಿ ಪಡೆದುಕೊಳ್ಳಿ.👇👇👇👇
👉👉https://ahara.kar.nic.in/status1/status_of_dbt.aspx