ರಾಯಚೂರು,ಆ.೨೯,ಜಿಲ್ಲೆಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಸಹ ಗೌರಿ ಗಣೇಶ ಚತುರ್ಥಿ ಹಬ್ಬದ ಸಮಯದಲ್ಲಿ ಗಣೇಶ ವಿಗ್ರಹಗಳನ್ನು ತಯಾರು, ಸಂಗ್ರಹ, ಮಾರಾಟ ಮತ್ತು ವಿಸರ್ಜನೆಯಿಂದ ಪರಿಸರಕ್ಕೆ ಹಾನಿಯಾಗುವಂತಹ ವಸ್ತುಗಳು ಮತ್ತು ಲೋಹ ಮಿಶ್ರಿತ ಬಣ್ಣಗಳನ್ನು ಉಪಯೋಗಿಸುವುದರಿಂದ, ನೈಸರ್ಗಿಕ ಜಲಮೂಲಗಳು ಕಲುಷಿತಗೊಳ್ಳುತ್ತದೆ. ಹೀಗಾಗಿ ನೈಸರ್ಗಿಕ
ಬಣ್ಣಗಳಿಂದ ತಯಾರಿಸಿರುವ ಮಣ್ಣಿನ ಚಿಕ್ಕ ಮೂರ್ತಿಗಳನ್ನು ಖರೀದಿಸುವ ಮೂಲಕ ಗೌರಿ ಗಣೇಶ ಚತುರ್ಥಿ ಹಬ್ಬವನ್ನು ಆಚರಣೆ ಮಾಡಬೇಕೆಂದು ಜಿಲ್ಲಾಧಿಕಾರಿಗಳಾದ ನಿತೀಶ್ ಕೆ., ಅವರು ತಿಳಿಸಿದ್ದಾರೆ. ಭೌತಿಕ ಹಾಗೂ ರಾಸಾಯನಿಕ ಗುಣಗಳು ಮಾರ್ಪಟ್ಟು ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗುವುದಲ್ಲದೇ ಪ್ರಾಣಿ, ಪಕ್ಷಿ ಹಾಗೂ ಜಲಚರಗಳ ಜೀವಕ್ಕೆ ಅಪಾಯವಾಗುತ್ತದೆ. ಅಲ್ಲದೇ
ಸಾರ್ವಜನಿಕ ಆರೋಗ್ಯಕ್ಕೆ ಧಕ್ಕೆ ಉಂಟಾಗುತ್ತದೆ.
ಆದ್ದರಿಂದ ಗಣೇಶನ ಮೂರ್ತಿಗಳ ವಿಸರ್ಜನೆಯಿಂದ ಕೆರೆ, ಬಾವಿ, ಕೊಳ, ನದಿಗಳಲ್ಲಿನ ನೀರು ಮಾಲಿನ್ಯವಾಗದಂತೆ ಮೇಲ್ವಿಚಾರಣೆ ವಹಿಸುವುದು ಅವಶ್ಯಕ ಹಾಗೂ ಇದಕ್ಕಾಗಿ ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಈ ಹಬ್ಬದ ಆಚರಣೆಯಿಂದ ನೈಸರ್ಗಿಕ ಜಲ ಮೂಲಗಳನ್ನು ರಕ್ಷಿಸುವಗೌರಿ ಗಣೇಶ ಚತುರ್ಥಿ; ಪರಿಸರಕ್ಕೆ ಹಾನಿಯಾಗದಂತೆ ಆಚರಣೆ ಮಾಡಿ ರಾಯಚೂರು,ಆ.೨೯,ಜಿಲ್ಲೆಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಸಹ ಗೌರಿ ಗಣೇಶ ಚತುರ್ಥಿ ಹಬ್ಬದ ಸಮಯದಲ್ಲಿ ಗಣೇಶ ವಿಗ್ರಹಗಳನ್ನು ತಯಾರು, ಸಂಗ್ರಹ, ಮಾರಾಟ ಮತ್ತು ವಿಸರ್ಜನೆಯಿಂದ ಪರಿಸರಕ್ಕೆ ಹಾನಿಯಾಗುವಂತಹ ವಸ್ತುಗಳು ಮತ್ತು ಲೋಹ ಮಿಶ್ರಿತ ಬಣ್ಣಗಳನ್ನು ಉಪಯೋಗಿಸುವುದರಿಂದ, ನೈಸರ್ಗಿಕ ಜಲಮೂಲಗಳು ಕಲುಷಿತಗೊಳ್ಳುತ್ತದೆ.
ಹೀಗಾಗಿ ನೈಸರ್ಗಿಕ ಬಣ್ಣಗಳಿಂದ ತಯಾರಿಸಿರುವ ಮಣ್ಣಿನ ಚಿಕ್ಕ ಮೂರ್ತಿಗಳನ್ನು ಖರೀದಿಸುವ ಮೂಲಕ ಗೌರಿ ಗಣೇಶ ಚತುರ್ಥಿ ಹಬ್ಬವನ್ನು ಆಚರಣೆ ಮಾಡಬೇಕೆಂದು ಜಿಲ್ಲಾಧಿಕಾರಿಗಳಾದ ನಿತೀಶ್ ಕೆ., ಅವರು ತಿಳಿಸಿದ್ದಾರೆ. ಭೌತಿಕ ಹಾಗೂ ರಾಸಾಯನಿಕ ಗುಣಗಳು ಮಾರ್ಪಟ್ಟು ಪರಿಸರದಮೇಲೆ ದುಷ್ಪರಿಣಾಮ ಉಂಟಾಗುವುದಲ್ಲದೇ ಪ್ರಾಣಿ, ಪಕ್ಷಿ ಹಾಗೂ ಜಲಚರಗಳ ಜೀವಕ್ಕೆ ಅಪಾಯವಾಗುತ್ತದೆ. ಅಲ್ಲದೇ ಸಾರ್ವಜನಿಕ ಆರೋಗ್ಯಕ್ಕೆ ಧಕ್ಕೆ ಉಂಟಾಗುತ್ತದೆ. ಆದ್ದರಿಂದ ಗಣೇಶನ ಮೂರ್ತಿಗಳ ವಿಸರ್ಜನೆಯಿಂದ ಕೆರೆ, ಬಾವಿ, ಕೊಳ, ನದಿಗಳಲ್ಲಿನ ನೀರು ಮಾಲಿನ್ಯವಾಗದಂತೆ ಮೇಲ್ವಿಚಾರಣೆ ವಹಿಸುವುದು ಅವಶ್ಯಕ ಹಾಗೂ ಇದಕ್ಕಾಗಿ ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಈ ಹಬ್ಬದ ಆಚರಣೆಯಿಂದ ನೈಸರ್ಗಿಕ ಜಲ ಮೂಲಗಳನ್ನು ರಕ್ಷಿಸುವ