ನಗರದ ಕನಕದಾಸ ಪದವಿ ಮಹಾವಿದ್ಯಾಲಯದಲ್ಲಿ ಮಕ್ಕಳ ದಿನಾಚರಣೆಯ ಕಾರ್ಯಕ್ರಮದಲ್ಲಿ ನಮ್ಮ ನಾಯಕರು ಮಾಜಿ ಸಂಸದರು ಹಾಗೂ ಕನಕದಾಸ ಸಮೂಹ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಕೆ.ವಿರೂಪಾಕ್ಷಪ್ಪ ಭಾಗವಹಿಸಿ, ಮಕ್ಕಳಿಗೆ ಮತ್ತು ಭೋಧಕ ಸಿಬ್ಬಂದಿಗಳಿಗೆ ವಿಶೇಷ ಉಪನ್ಯಾಸ ನೀಡಿದರು.
ಈ ಸಂಧರ್ಭದಲ್ಲಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಸಿದ್ದಪ್ಪ ಖೈರವಾಡಗಿ, ಪದವಿ ಮಹಾವಿದ್ಯಾನಿಲಯದ ಪ್ರಾಚಾರ್ಯರಾದ ಶ್ರೀಮತಿ ಗೌರಿ ವಾಲೇಕಾರ್, ಪದವಿ ಮಹಾವಿದ್ಯಾನಿಲಯದ ವಿದ್ಯಾರ್ಥಿ/ನಿಯರು ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.