ಮಾಧ್ಯಮವು ಪ್ರಜಾಪ್ರಭುತ್ವದ ನಾಲ್ಕನೇ ಆಧಾರಸ್ತಂಭ. ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಸ್ಥಾಪನೆಯ ದಿನದ ಅಂಗವಾಗಿ ಪ್ರತಿ ವರ್ಷ ನವೆಂಬರ್ 16 ರಂದು ರಾಷ್ಟ್ರೀಯ ಪತ್ರಿಕಾ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಎಲ್ಲಾ ಮಾಧ್ಯಮ ಮಿತ್ರರಿಗೆ ರಾಷ್ಟ್ರೀಯ ಪತ್ರಿಕಾ ದಿನಾಚರಣೆಯ ಶುಭಾಶಯಗಳು.
ಸರ್ಕಾರಿ ವೈದ್ಯರ ವಿರುದ್ಧ ಉಗ್ರ ಪ್ರತಿಭಟನೆ