ಆಗಸ್ಟ್ 31 ಮಸ್ಕಿ : ಪಟ್ಟಣದ ಸರ್ಕ್ಯೂಟ್ ಹೌಸ್‌ನಲ್ಲಿ ಸುಪ್ರೀಂ ಕೋರ್ಟ್‌ನ ಒಳ ಮೀಸಲಾತಿ ಪರವಾದ ತೀರ್ಪು ಸ್ವಾಗತಿಸಿ ಹಾಗೂ ಸರ್ವೋಚ್ಛ ನ್ಯಾಯಾಲಯದ ತೀರ್ಪಿನ ಅನುಸಾರ ರಾಜ್ಯದಲ್ಲಿಯೂ…
https://youtu.be/fTL2hDPouCs?si=1GHkJ8FeYXfrvmwI
https://youtu.be/kDfj6YUMhUw?si=jDmXSeoNM8Rh6alI
ರಾಯಚೂರು,ಆ.29, ರಾಜೀವ್ ಗಾಂಧಿ ಆರೋಗ್ಯವಿಶ್ವವಿದ್ಯಾಲಯದಿಂದ ಜೂನ್ ತಿಂಗಳಲ್ಲಿ ಜರುಗಿದ ಬಿ.ಎಸ್.ಸಿ ನರ್ಸಿಂಗ್ಮೂರನೇ ಸೆಮಿಸ್ಟರ್ ಪರೀಕ್ಷೆಯಲ್ಲಿ ರಿಮ್ಸ್ ಸರ್ಕಾರಿ ಶುಶ್ರೂಷಮಹಾವಿದ್ಯಾಲಯದ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಗೈದಿದ್ದು, ಈ ಸಾಧನೆಗೆ ಆಡಳಿತ…
ರಾಯಚೂರು,ಆ.೨೯,ಜಿಲ್ಲೆಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಸಹ ಗೌರಿ ಗಣೇಶ ಚತುರ್ಥಿ ಹಬ್ಬದ ಸಮಯದಲ್ಲಿ ಗಣೇಶ ವಿಗ್ರಹಗಳನ್ನು ತಯಾರು, ಸಂಗ್ರಹ, ಮಾರಾಟ ಮತ್ತು ವಿಸರ್ಜನೆಯಿಂದ ಪರಿಸರಕ್ಕೆ ಹಾನಿಯಾಗುವಂತಹ…
ಆಗಸ್ಟ್ 28 ಮಸ್ಕಿ : ಪಟ್ಟಣದ ಬಸವೇಶ್ವರ ನಗರದ ತಹಶೀಲ್ದಾರರ ಕಚೇರಿಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ದಾದಾ ಸಾಹೇಬ್ ಡಾಕ್ಟರ್ ಎನ್ ಮೂರ್ತಿ ಸ್ಥಾಪಿತ ತಾಲೂಕ…
ಆಗಸ್ಟ್ 28 ಮಸ್ಕಿ : ಪಟ್ಟಣದ ಪುರಸಭೆಯಲ್ಲಿ ನಡೆದ ಅಧ್ಯಕ್ಷ,ಉಪಾಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿ ಮೇಲುಗೈ ಸಾಧಿಸುವುದರ ಮೂಲಕ ಎರಡು ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. https://youtu.be/CiMIpurHFoc?si=be4xUEtscYmT-QNW ಪುರಸಭೆಯ ಸಭಾಂಗಣದಲ್ಲಿ…
ರಾಯಚೂರು,ಆ.26. ಜಿಲ್ಲೆಯ ಪಡಿತರ ಚೀಟಿಯಲ್ಲಿನ ಕುಟುಂಬದ ಎಲ್ಲಾ ಸದಸ್ಯರು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದ್ದು, ಇ-ಕೆವೈಸಿ ಮಾಡಿಸದ ಪಡಿತರ ಚೀಟಿಗಳಲ್ಲಿನ ಸದಸ್ಯರು ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಅಥವಾ ನ್ಯಾಯಬೆಲೆ…