This is the title of the web page
This is the title of the web page

Badavara Barkolu

599 Articles

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಕ್ಷೇತ್ರ ಶಿಕ್ಷಣಾಧಿಕಾರಿಗೆ 5 ವರ್ಷ ಜೈಲು 25 ಸಾ.ರೂ ದಂಡ

ಜೂನ್ 22.ಗದಗ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಕ್ಷೇತ್ರ ಶಿಕ್ಷಣಾಧಿಕಾರಿಗೆ 5 ವರ್ಷ ಜೈಲು ಹಾಗೂ 25 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ. ಗದಗ ಹೆಚ್ಚುವರಿ

೩೪ ಗ್ರಾ.ಪಂಗಳ ಅಧ್ಯಕ್ಷ, ಉಪಾಧ್ಯಕ್ಷರ ಹುದ್ದೆಗೆ ಮೀಸಲಾತಿ ನಿಗದಿ

ರಾಯಚೂರು,ಜೂ.೨೧ ರಾಯಚೂರು ತಾಲೂಕಿನ ೩೪ ಗ್ರಾಮ ಪಂಚಾಯತಗಳಿಗೆ ಎರಡನೇ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಹುದ್ದೆಗಳಿಗೆ ಮೀಸಲಾತಿ ನಿಗದಿಗಾಗಿ ಜೂ.೨೧ರಂದು ರಾಯಚೂರು ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯಜ

೯ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಸಾಮೂಹಿಕ ಯೋಗಭ್ಯಾಸ

ರಾಯಚೂರು,ಜೂ.೨೧ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಆಯುಷ್ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಪೌರಾಡಳಿತ ಇಲಾಖೆಯ ವತಿಯಿಂದ ಜೂ.೨೧ರ

ಸರಕಾರ 5 ಗ್ಯಾರಂಟಿ ಜೊತೆಗೆ ದಲಿತರ,ಅಲ್ಪಸಂಖ್ಯಾತರ ಶೋಷಿತರ ಜೀವದ ಗ್ಯಾರಂಟಿಯನ್ನು ಘೋಷಣೆ ಮಾಡಬೇಕು !

ಜೂನ್ 21.ಶಿವಮೊಗ್ಗ ಜಿಲ್ಲೆಯ ಸಾಗರ ಹಾಗೂ ಬಳ್ಳಾರಿಯಲ್ಲಿ ನಡೆದ ಅತ್ಯಾಚಾರ ಕೊಲೆಯನ್ನು ಖಂಡಿಸಿ, ತಪ್ಪಿತಸ್ಥರನ್ನು ಬಂಧಿಸಿ, ಉಗ್ರ ಶಿಕ್ಷೆಗೊಳಪಡಿಸಿ, ಮೃತರ ಕುಟುಂಬಗಳಿಗೆ ಸರಕಾರ ತಲಾ 1 ಕೋಟಿ

ಸುಳ್ಳು ಸುದ್ದಿಗಳು ಹರಡಿಸುತಿತ್ತಿದ್ದೀರಾ..? ಎಚ್ಚರಿಕೆ….!

ಜೂನ್ 21.ರಾಜ್ಯದಲ್ಲಿ ಹಲವಾರು ಸಾಮಾಜಿಕ ಜಾಲತಾಣಗಳಲ್ಲಿ ಫೇಕ್ ನ್ಯೂಸ್ ಹಾವಳಿ ಹೆಚ್ಚಾಗಿದ್ದರಿಂದ ಸನ್ಮಾನ್ಯ ಶ್ರೀ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಸಾಮಾಜಿಕ ಜಾಲತಾಣಗಳಲ್ಲಿ ಫೇಕ್ ನ್ಯೂಸ್ ಹರಡಿಸುವವರ ವಿರುದ್ಧ

ಸಚಿವ ಡಾ.ಶರಣಪ್ರಕಾಶ ಪಾಟೀಲ್ ಅಧ್ಯಕ್ಷತೆಯಲ್ಲಿ ತ್ರೆಮಾಸಿಕ ಕೆಡಿಪಿ ಸಭೆ

ರಾಯಚೂರು,ಜೂ.19. ಜಿಲ್ಲೆಯಲ್ಲಿ ಸರ್ಕಾರದ ಯೋಜನೆಗಳನ್ನು ಜಾರಿಗೊಳಿಸುವಲ್ಲಿ ಅಧಿಕಾರಿಗಳು ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಮತ್ತು ಹೆಚ್ಚಿನ ಕಾಳಜಿಯಿಂದ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ನಿಸ್ವಾರ್ಥ ಮನೋಭಾವನೆಯಿಂದ ಕಾರ್ಯನಿರ್ವಹಿಸಬೇಕೆಂದು

ಶಕ್ತಿ ಯೋಜನೆ ಪ್ರಭಾವ ಪ್ರಯಾಣಿಕರ ಆಕ್ರೋಶಕ್ಕೆ ಪುಡಿ ಪುಡಿಯಾದ ಗಾಡಿ ಗಾಜು

ಸಿಂಧನೂರು ಜೂ.19: ಶಕ್ತಿ ಯೋಜನೆ ಜಾರಿಯಾದಾಗಿನಿಂದ ಪಟ್ಟಣದ ಬಸ್ ನಿಲ್ದಾಣವು ಮಹಿಳಾ ಪ್ರಯಾಣಿಕರಿಂದ ತುಂಬಿ ತುಳುಕುತ್ತಿದೆ ಯಾವುದೇ ಪ್ಲಾಟ್ ಫಾರಂಗೆ ಬಸ್ಸುಗಳು ಬಂದು ನಿಲ್ಲುವುದೇ ತಡ ಮಹಿಳಾ

ನೊಬೆಲ್ ಪದವಿ ಮಹಾವಿದ್ಯಾಲಯಕ್ಕೆ 8 ನೇ ರ್ಯಾಂಕ್(RANK)

ಜೂನ್ 16.ಸಿಂಧನೂರು ನಗರದ ನೊಬೆಲ್ ಪದವಿ ಮಹಾವಿದ್ಯಾಲಯದ ಬಿ.ಕಾಂ ವಿಭಾಗದಲ್ಲಿ ಕುಮಾರಿ ಚೈತ್ರಾ ತಂದೆ ಅಯ್ಯಪ್ಪ ದುಮತಿ ಗುಲಬರ್ಗಾ ವಿಶ್ವವಿದ್ಯಾಲಯಕ್ಕೆ 8 ನೇ ರ್ಯಾಂಕ್ ಪಡೆದಿದ್ದಾಳೆಂದು ಕಾಲೇಜಿನ

Your one-stop resource for medical news and education.

Your one-stop resource for medical news and education.