ಮೇ.02 ರಾಯಚೂರು ಬಿಸಿಲು ನಾಡು ರಾಯಚೂರು ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಬಾಂಬ್ ಇಡಲಾಗಿದೆ ಎಂದು ಬೆಳಗ್ಗೆ 6 ಗಂಟೆಗೆ ಇಮೇಲ್ ಬಂದಿದೆ ಎಂದು ಬಲ್ಲ ಮೂಲಗಳಿಂದ ಮಾಹಿತಿ ಬಂದಿದೆ ಕಚೇರಿಯಲ್ಲಿ ಇರುವಂತಹ ಜಿಲ್ಲಾಧಿಕಾರಿಗಳು ಮತ್ತು ಸಿಬ್ಬಂದಿಗಳು ಹೊರ ನಡೆದಿದ್ದಾರೆ ಎಂದು ಸಾರ್ವಜನಿಕರಿಂದ ಮಾಹಿತಿ ಬಂದಿದೆ.
12 ಗಂಟೆ ಸುಮಾರಿಗೆ ಮಾಹಿತಿ ಗೊತ್ತಾಗುತ್ತಿದ್ದಂತೆಯೇ ಅಪಾರ ಜಿಲ್ಲಾಧಿಕಾರಿಗಳು ಎಚ್ಚೆತ್ತುಕೊಂಡು ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಇರುವಂತ ಎಲ್ಲಾ ಇಲಾಖೆಯ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ಮಾಹಿತಿ ಮಾಹಿತಿ ನೀಡಿ ಕಚೇರಿಯೆಯಿಂದ ಎಲ್ಲರೂ ಹೊರ ನಡೆದಿದ್ದಾರೆ ಎಂದು ಮಾಹಿತಿ ಬಂದಿದೆ ಸ್ಥಳಕ್ಕೆ ಆಗಮಿಸಿರುವ ಬಾಂಬ್ ನಿಗ್ರಹದಳ ಹಾಗೂ ತನಿಕಾ ಅಧಿಕಾರಿಗಳು ಪೊಲೀಸ್ ಇಲಾಖೆಯ ಅಧಿಕಾರಿಗಳು ಆಗಮಿಸಿದ್ದಾರೆ ಅಲ್ಲಿ ಬಾಂಬ್ ಇದಿಯಾ…? ಇಲ್ಲ….? ಎಂಬುವುದು ತನಿಖಾ ಅಧಿಕಾರಿಗಳು ತನಿಖೆ ನಡೆಸಿ ಸ್ಪಷ್ಟಪಡಿಸಬೇಕಾಗಿದೆ.