ಇಂದು ಕನಕದಾಸ ಸಮೂಹ ಶಿಕ್ಷಣ ಸಂಸ್ಥೆ(ರಿ) ವತಿಯಿಂದ ಹಮ್ಮಿಕೊಂಡಿದ್ದ “ಆಹಾರ ಮೇಳ” ಕಾರ್ಯಕ್ರಮಕ್ಕೆ ನಮ್ಮ ನಾಯಕರು ಪಿಕಾಡ್೯ ಬ್ಯಾಂಕ್ ಅಧ್ಯಕ್ಷರು ಹಾಗೂ ಕನಕದಾಸ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿಗಳಾದ ಶ್ರೀ ಎಂ.ದೊಡ್ಡಬಸವರಾಜ ಅವರು ಉದ್ಘಾಟಿಸಿ ಕಾರ್ಯಕ್ರಮದ ಕುರಿತು ಮಾತಾನಾಡಿದರು.
ಈ ಸಂಧರ್ಭದಲ್ಲಿ ಬಿ.ಎಡ್ ಪ್ರಾಶುಂಪಾಲರಾದ ಪಂಪಣ್ಣ, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಯರಾದ ಮಲ್ಲಿಕಾರ್ಜುನ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಲಿಂಗನಗೌಡ ಹಾಗೂ ಉಪನ್ಯಾಸಕರು, ಬಿ.ಎಡ್.ಶಿಕ್ಷಾಣಾರ್ಥಿಗಳು ಉಪಸ್ಥಿತರಿದ್ದರು.