ಮಾ.29 ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಮುಹೂರ್ತ ಫಿಕ್ಸ್ ಮಾಡಿದ ಚುನಾವಣೆ ಆಯೋಗ ಇಂದಿನಿಂದಲೇ ನೀತಿ ಸಂಹಿತೆ ಜಾರಿ ಚುನಾವಣೆ ಅಧಿಸೂಚನೆ ದಿನಾಂಕವನ್ನು ಏಪ್ರಿಲ್ 13 ನಾಮಪತ್ರ ಸಲ್ಲಿಸಲು ಏಪ್ರಿಲ್ 13 ರಂದು ಪ್ರಾರಂಭಿಸಿ ಏಪ್ರಿಲ್ 20ಕ್ಕೆ ನಾಮಪತ್ರ ಸಲ್ಲಿಕೆಯ ಕೊನೆಯ ದಿನವಾಗಿದೆ ಏಪ್ರಿಲ್ 21ರಂದು ನಾಮಪತ್ರ ಪರಿಶೀಲನೆ ನಡೆಯುವುದು ನಂತರ ನಾಮಪತ್ರ ವಾಪಸ್ ಪಡೆಯಲು ಏಪ್ರಿಲ್ 24 ಕೊನೆಯ ದಿನಾಂಕವಾಗಿದೆ
ಮೇ 10ರಂದು ರಾಜ್ಯಾದ್ಯಂತ ಒಂದೇ ಹಂತದಲ್ಲಿ ಚುನಾವಣೆ ಮತದಾನ ನಡೆಯುವುದು ಮೇ 13ಕ್ಕೆ ಚುನಾವಣೆ ಫಲಿತಾಂಶ ವರಬೀಳಲಿದೆ