ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಅಕ್ರಮ ಕಳಪೆ ರಸ್ತೆ ಕಾಮಗಾರಿ ಬಯಲು ಮಾಡಿದ KRS ಪಕ್ಷ

Advertisement
ಏಪ್ರಿಲ್ 13 .ಸಿಂಧನೂರು ತಾಲೂಕಿನ ರಾಯಚೂರು ರೋಡ್ ನಿಂದ RH ನಂಬರ್ 3 (ಬಂಗಾಲಿ ಕ್ಯಾಂಪ್ 3) ಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯು ನೂತನವಾಗಿ 3 ಕಿಲೋ ಮೀಟರ್ ವರೆಗೂ ಡಾಂಬರೀಕರಣ ನಡೆದಿದ್ದು ಗುಣ ಮಟ್ಟದ ಕಂಕರ್ ,ಜಲ್ಲೆ,ಹಾಕದೆ ಕಳಪೆ ಕಾಮಗಾರಿ ನಡೆದ ವಿಷಯವನ್ನು ಅರಿತ KRS ಪಕ್ಷದ ಸೈನಿಕರು ಈ ವಿಷಯವನ್ನು ಲೈವ್ ಮಾಡುವ ಮೂಲಕ ಅಲ್ಲಿನ ಕಳಪೆ ಕಾಮಗಾರಿ ಕುರಿತು ಸಂಬಂಧ ಪಟ್ಟ ಅಧಿಕಾರಿಗಳಿಗೆ ಹಾಗೂ ಟೆಂಡರ್ ದಾರರಿಗೆ ಸಂಪರ್ಕ ಮಾಡಿದರು ಯಾರು ಕೂಡ ಸಂಪರ್ಕಕ್ಕೆ ಸಿಗಲಿಲ್ಲ.

https://youtu.be/HlvjPlrIWJI

ಸಂಬಂಧ ಪಟ್ಟ ಶಾಸಕರು ,ಅಧಿಕಾರಿಗಳು ,JE,AEE ಗಳು ಪರ್ಷೆಂಟೆಜ್ ಲೆಕ್ಕಾಚಾರದಲ್ಲಿ ರಸ್ತೆ ಕಾಮಗರಿಗಳಿಗನ್ನು ಮಾಡುತ್ತಿದ್ದು ಈ ಕಾಮಗಾರಿಗೆ ಯಾವುದೇ ನಾಮ ಫಲಕ ಹಾಕದೆ ಯಾವ ಇಲಾಖೆಯಿಂದ ,ಯಾರು ಟೆಂಡರ್ ದಾರರು,ಅಂದಾಜು ಮೊತ್ತ ಎಸ್ಟು ಎನ್ನುವ ಮಾಹಿತಿ ಇಲ್ಲದೆ ಕಾಮಗಾರಿ ನಡೆಯುತ್ತಿದೆ ಇದನ್ನು ಇಂತಹ ಕಳಪೆ ಕಾಮಗಾರಿ ಕುರಿತು ಯಾರು ಕೂಡ ಗಮನ ಹರಿಸದಿರುವುದು ವಿಪರ್ಯಾಸವೇ ಸರಿ ಎನ್ನುವಂತಾಗಿದೆ ಎಂದು KRS ಪಕ್ಷದ ಜಿಲ್ಲಾ ಅಧ್ಯಕ್ಷ ನಿರುಪಾದಿ ಗೋಮರ್ಸಿ ಆರೋಪಿಸಿದರು...

 

ಈ ಸಂದರ್ಭದಲ್ಲಿ ಜಿಲ್ಲಾ ಗೌರವ ಅಧ್ಯಕ್ಷ ಆದಪ್ಪ ಅಂಕುಶ ದೊಡ್ಡಿ , ಸಿಂಧನೂರು ತಾಲೂಕ ಉಪಾಧ್ಯಕ್ಷ ಶರಣಪ್ಪ ಹಂಚಿನಾಳ ,ತಾಲೂಕ SC/ST ಘಟಕದ ಅಧ್ಯಕ್ಷ ದ್ಯವನ್ನ ಪುಲದಿನ್ನಿ ಇದ್ದರೂ

 
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ