ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಅಪರಿಚಿತ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ

Advertisement
ರಾಯಚೂರು,ಏ.12 ಏಪ್ರಿಲ್ 05ರಂದು ಸಂಜೆ 05:30 ಗಂಟೆ ಸುಮಾರು ರಾಯಚೂರು ರೈಲ್ವೆ ಸ್ಟೇಷನ ಏರಿಯಾದ ಸಾರ್ವಜನಿಕ ಸ್ಥಳದಲ್ಲಿ ಅನಾಮಧೇಯ ಗಂಡಸಿನ ಶವವು ಮಲಗಿದ್ದಲ್ಲಿಯೇ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮೃತನ ಹೆಸರು ವಿಳಾಸ ಮತ್ತು ಸಂಬಂಧಿಕರನ್ನು ಪತ್ತೆ ಹಚ್ಚುವ ಕುರಿತು ಮೃತನ ದೇಹವನ್ನು ವಾರಸುದಾರರು ಬರುವವರೆಗೆ ರಾಯಚೂರು ರಿಮ್ಸ್ ಮೆಡಿಕಲ್ ಕಾಲೇಜಿನ ಕೋಲ್ಡ್ ಸ್ಟೋರೇಜ್ ನಲ್ಲಿ ಇಡಲಾಗಿದ್ದು, ಅಪರಿಚಿತ ಶವದ ಬಗ್ಗೆ ಮಾಹಿತಿ ಗೊತ್ತಾದಲ್ಲಿ ಪಶ್ಚಿಮ ಪೊಲೀಸ್ ಠಾಣೆಗೆ ಬಂದು ಸಂಪರ್ಕಿಸುವಂತೆ ಪಶ್ಚಿಮ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್‍ಪೆಕ್ಟರ್ ಅವರು ಮನವಿ ಮಾಡಿದ್ದಾರೆ.

ಮೃತ ವ್ಯಕ್ತಿಯ ಚಹರೆ ಪಟ್ಟಿ: 5.5 ಫೀಟ್ ಎತ್ತರ, ಕಪ್ಪು ಬಣ್ಣ, ದುಂಡು ಮುಖ ಉದ್ದನೆಯ ಮೂಗು, ಬಿಳಿ ಮತ್ತು ಕಪ್ಪು ಕೂದಲು, ಒಂದು ಬಣ್ಣದ ಟಿ ಶರ್ಟ 2)ಒಂದು ತಿಳಿ ನೀಲಿ ಬಣ್ಣದ ಜೀನ್ಸ್ ಪ್ಯಾಂಟ್.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ