ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಅಪರಿಚಿತ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗಾಗಿ ಮನವಿ

Advertisement
ರಾಯಚೂರು,ಏ.15(ಕ.ವಾ.):- ಏ.14 ರಂದು ಒಬ್ಬ ಅಪರಿಚಿತ ವ್ಯಕ್ತಿ(25 ರಿಂದ 30)ಯ ಶವವು ರಾಯಚೂರು ಮತ್ತು ಯರಮರಸ್ ರೈಲು ನಿಲ್ದಾಣಗಳ ಮದ್ಯೆ ರೈಲ್ವೇ ಕೀ.ಮೀ ನಂ 564/34-38 ಅಫ್ ಲೈನ್ ರೈಲು ಹಳಿಯ ಮದ್ಯೆದಲ್ಲಿ ಯಾವುದೋ ಚಲಿಸುವ ರೈಲು ಗಾಡಿಗೆ ಸಿಕ್ಕು ಮೃತಪಟ್ಟ ಸ್ಥಿತಿಯಲಗಲಿ ಪತ್ತೆಯಾಗಿದ್ದು, ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ವಾರುಸ್ಸುದಾರರ ಪತ್ತಗಾಗಿ ತನಿಖೆ ಮುಂದುವರೆಸಲಾಗಿದೆ ಎಂದು ರೈಲ್ವೆ ಪೊಲೀಸ್ ಠಾಣೆಯ ಪಿ.ಎಸ್.ಐ ಅವರು ತಿಳಿಸಿದ್ದಾರೆ.

https://youtu.be/h03xkTAfAYg

ಮೃತನ ಚಹರೆ ಪಟ್ಟಿ ವಿವರ:- ಎತ್ತರ 5.6 ಫೀಟ್, ಸಾದಾ ಗೆಂಪು ಮೈಬಣ್ಣ, ಸಾಧಾರಣ ಮೈ ಕಟ್ಟು, ತಲೆಯಲ್ಲಿ ಸುಮಾರು 02 ಇಂಚು ಕಪ್ಪು ಕೂದಲು, ಒಂದು ರಕ್ತ ಹತ್ತಿದ ಬ್ಲೂ ಬಣ್ಣದ ಕಟ್ ಜೀನ್ಸ್ ಪ್ಯಾಂಟ್ , ಎಡಗೈಯಲ್ಲಿ ಲವ್ ಚಿನ್ನೆಹುಳ್ಳ ಹಚ್ಚೆ ಹಾಕಿಸಿಕೊಂಡಿರುತ್ತಾನೆ. ಈ ಮೃತದೇಹದ ಬಗ್ಗೆ ಮಹಿತಿ ತಿಳಿದುಬಂದಲ್ಲಿ ರಾಯಚೂರು ರೈಲ್ವೆ ಪೆÇೀಲಿಸ್ ಠಾಣೆ ದೂ. ಸಂ. (08532) 231716 ಅಥವಾ 9480802111, ಮತ್ತು ರೈಲ್ವೆ ಪೊಲೀಸ್ ನಿಯಂತ್ರಣ ಕೊಠಡಿ ದೂ. ಸಂ. (080) 22871291 ಗೆ ಸಂಪರ್ಕಿಸಬೇಕೆಂದು ರೈಲ್ವೆ ಪೊಲಿಸ್ ಠಾಣೆಯ ಪಿ.ಎಸ್.ಐ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
"ಮಕ್ಕಳ ಡಿಜಿಟಲ್ ಸುರಕ್ಷತೆಗೆ ರಾಷ್ಟ್ರೀಯ ವೇದಿಕೆಯಲ್ಲಿ ಚರ್ಚೆ: ಒಡಿಶಾದಲ್ಲಿ ಮಕ್ಕಳ ಆಯೋಗದ ಪ್ರತಿನಿಧಿಗಳ ಭಾಗಿ"ಮಕ್ಕಳ ಹಕ್ಕುಗಳ ರಕ್ಷಣ ಆಯೋಗ 5 ಮತ್ತು 6ರಂದು ಯಾದಗಿರಿ ಜಿಲ್ಲೆಗೆ ಭೇಟಿಕುಡಿಯುವ ನೀರಿಗಾಗಿ ಹಾಹಾಕಾರ: ರಸ್ತೆಗೆ ಇಳಿದ ಬುಕ್ಕನಟ್ಟಿ ಗ್ರಾಮಸ್ಥರುಐದನೇ ಬಾರಿಗೆ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಶಶೀಲ್ ಜಿ. ನಮೋಶಿ ಅವರಿಗೆ ಕೆ. ಕರಿಯಪ್ಪ ಅಭಿನಂದನೆಎರಡು ತಿಂಗಳ ಮಗುವಿನ ಹೊಟ್ಟೆಯಲ್ಲಿ ಮತ್ತೊಂದು ಭ್ರೂಣದಂತಿರುವ ರಚನೆ!12 ವರ್ಷಗಳ ಬಳಿಕ ತುರ್ವಿಹಾಳ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಪುನರಾರಂಭ!ಸಿಂಧನೂರಿನಲ್ಲಿ ಬಾಲ ಭಿಕ್ಷಾಟನೆ ವಿರುದ್ಧ ಕಾರ್ಯಾಚರಣೆ: ಇಬ್ಬರು ಬಾಲಕಿಯರ ರಕ್ಷಣೆಷೇರು ಮಾರುಕಟ್ಟೆ ಸಂಶೋಧನೆಗೆ ಕಲೀಲ್‌ಗೆ ಡಾಕ್ಟರೇಟ್ಹೊಟ್ಟೆಗೆ ಅನ್ನ ನೀಡುವ ರೈತನಿಗಾಗಿ ನಾವು ಧ್ವನಿ ಎತ್ತದಿದ್ದರೆ ಇನ್ನಾರಿಗಾಗಿ?ವಿಧಾನ ಪರಿಷತ್ ಚುನಾವಣೆ: ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಎ.ಪಿ. ರಂಗನಾಥ್‌ಗೆ ಜಯಸಿಂಧನೂರು ವಿಧಾನಸಭಾ ಕ್ಷೇತ್ರದ ಅಂತಿಮ ಮತದಾರರ ಪಟ್ಟಿ ಪ್ರಕಟ ಸಿಂಧನೂರಿನಲ್ಲಿ ಅಪರೂಪದ ವೈದ್ಯಕೀಯ ಪ್ರಕರಣ: ಎರಡು ತಿಂಗಳ ಮಗುವಿನ ಹೊಟ್ಟೆಯಲ್ಲಿ ಭ್ರೂಣದಂತಿರುವ ರಚನೆ ಪತ್ತೆ!ಅಚ್ಚರಿಯ ಘಟನೆ: ಕಪ್ಪು ಎಮ್ಮೆಗೆ ಬಿಳಿ ಬಣ್ಣದ ಹೋರಿ ಕರು ಜನನ!ಸಚಿವ ಪ್ರಿಯಾಂಕ್ ಖರ್ಗೆ ಫೋಟೋ ಮಾರ್ಫಿಂಗ್ ಆರೋಪ: ಸಿಂಧನೂರಿನಲ್ಲಿ ವ್ಯಕ್ತಿ ಬಂಧನಕೊಪ್ಪಳದಿಂದ ಸಿಂಧನೂರಿಗೆ ಜೀವ ಉಳಿಸಿದ 60 ನಿಮಿಷಗಳು!