ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಅಮರ ಶ್ರೀ ಆಲದ ಮರದ ವಾರ್ಷಿಕೋತ್ಸವ ಸಮಾರಂಭ

Advertisement
ಮೇ 25.ವನಸಿರಿ ಫೌಂಡೇಶನ್(ರಿ)ರಾಜ್ಯ ಘಟಕ ರಾಯಚೂರು ವತಿಯಿಂದ ಹಲವಾರು ವರ್ಷಗಳಿಂದ ಕಲ್ಯಾಣ ಕರ್ನಾಟಕದಾದ್ಯಂತ ಸಸಿಗಳನ್ನು ನೆಟ್ಟು ಪೋಷಿಸುತ್ತಾ ಬಂದಿದ್ದೇವೆ ಇದರ ಜೊತೆಗೆ ಸಾರ್ವಜನಿಕರಿಗೂ ಪರಿಸರ ಜಾಗೃತಿ ಮೂಡಿಸುತ್ತಿದ್ದೇವೆ.

ಇತ್ತೀಚೆಗೆ ಒಂದು ವರ್ಷದ ಹಿಂದೆ ಸಿಂಧನೂರಿನ ಏಳುರಾಗಿ ಕ್ಯಾಂಪ್ ನಲ್ಲಿ ರತನೋರ್ವ ಕಡಿದು ಹಾಕುದ ಹಾಲದ ಮರವನ್ನು ನಮ್ಮ ವನಸಿರಿ ಫೌಂಡೇಶನ್ ರಾಜ್ಯಾದ್ಯಕ್ಷರಾದ ಶ್ರೀ ಅಮರೇಗೌಡ ಮಲ್ಲಾಪೂರ ಅವರ ನೇತೃತ್ವದಲ್ಲಿ ಆ ಮರವನ್ನು ರಸ್ತೆಯಲ್ಲಿ ಜೇಸಿಬಿ ಮೂಲಕ ಸುಮಾರು 5ಗಂಟೆಗಳ ಕಾಲ ವಾಹನದಲ್ಲಿ ತಂದು ಸಿಂಧನೂರಿನ ನೀರಾವರಿ ಇಲಾಖೆಯ ಆವರಣದಲ್ಲಿ ನೆಡಲಾಯಿತು.ಇದಕ್ಕೆ ಹಲವಾರು ಪೋಲಿಸ್ ಸಿಬ್ಬಂದಿಗಳು, ನೀರಾವರಿ ಇಲಾಖೆ ಅಧಿಕಾರಿಗಳು, ವನಸಿರಿ ತಂಡದ ಸದಸ್ಯರು,ಸಾರ್ವಜನಿಕರು, ಪರಿಸರ ಪ್ರೇಮಿಗಳು ಹೆಚ್ಚಿನ ಪ್ರಮಾಣದಲ್ಲಿ ಸಹಕಾರ ನೀಡಿದರು.

ಸದ್ಯ ಇದೀಗ ಈ ಆಲದ ಮರವನ್ನು ನೆಟ್ಟು ಒಂದು ವರ್ಷಗಳು ಕಳೆಯುತ್ತಿದೆ.ಈ ಒಂದು ವರ್ಷದಲ್ಲಿ ಆಲದ ಮರ ಚಿಗುರೊಡೆದು ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ.ಈ ಮರವನ್ನು ವೀಕ್ಷಿಸಲು ಜಿಲ್ಲೆಯ ಸಚಿವರು, ಶಾಸಕರು,ಅಧಿಕಾರಿಗಳು, ಪರಿಸರ ಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಇದು ವನಸಿರಿ ತಂಡಕ್ಕೆ ಹರ್ಷವೆನಿಸುತ್ತಿದೆ.ಇದಕ್ಕೆ ನಮ್ಮ ವನಸಿರಿ ಫೌಂಡೇಶನ್ ವತಿಯಿಂದ ವಾರ್ಷಿಕೋತ್ಸವ ಸಮಾರಂಭದ ಮಾಡಲು ಮುಂದಾಗಿದ್ದೇವೆ ಇದೇ ಶುಕ್ರವಾರ ಬೆಳಗ್ಗೆ 10ಗಂಟೆಗೆ ಆಲದ ಮರಕ್ಕೆ ಪೂಜೆ ಸಲ್ಲಿಸಿ, ಸಿಹಿ ಹಂಚುವ ಮೂಲಕ ಆಚರಿಸಲಾಗುತ್ತದೆ.

ರಾಯಚೂರು ಜಿಲ್ಲೆಯ ಸಮಸ್ತ ಪರಿಸರ ಪ್ರೇಮಿಗಳು ಆಗಮಿಸಿ ಯಶಸ್ವಿಗೊಳಿಸಬೇಕೆಂದು ವನಸಿರಿ ಫೌಂಡೇಶನ್ ಮಹಿಳಾ ಘಟಕದ ಜಿಲ್ಲಾದ್ಯಕ್ಷರಾದ ಸಂಗೀತ ಸಾರಂಗ ಮಠ ಅವರು ಸಿಂಧನೂರು ವನಸಿರಿ ಫೌಂಡೇಶನ್ ಕಾರ್ಯಾಲಯದಲ್ಲಿ ಮನವಿ ಮಾಡಿದರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ