ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಅರೋಗ್ಯದ ಮಹತ್ವ ಅರಿತುಕೊಳ್ಳಿ ,ಹೆಮ್ಮೆಯಿಂದ ಮತದಾನ ಮಾಡಿ

Advertisement
ಏಪ್ರಿಲ್ 25. ಸಿಂಧನೂರು ತಾಲೂಕಿನ ಆರ್ ಎಚ್ ಕ್ಯಾಂಪ್ ಗ್ರಾಮ ಪಂಚಾಯತಿಯಲ್ಲಿ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಸ್ವಿಪ್ ಚಟುವಟಿಕೆಯ ಅಂಗವಾಗಿ, ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕೆರೆ ಕೆಲಸ ನಿರ್ವಹಿಸುವ ಕೂಲಿಕಾರರಿಗೆ, ಮತದಾನದ ಮಹತ್ವವನ್ನು ಅರಿಯಲು ಸ್ವಿಪ್ ಚಟುವಟಿಕೆ ಹಮ್ಮಿಕೊಳ್ಳಲಾಯಿತು.

https://youtu.be/3-srTfNo1dw

18 ವರ್ಷ ತುಂಬಿ ಎಲ್ಲಾ ವಯಸ್ಕ ಪ್ರೌಡ ಪ್ರಜೆಗಳಿಗೆ ಮತ ಚಲಾಯಿಸುವ ಹಕ್ಕು ನೀಡಲಾಗಿದೆ. ಸಾಮಾನ್ಯವಾಗಿ ಚುನಾವಣೆ ಗುಪ್ತ ಮತದಾನ ಪದ್ಧತಿ ಮೂಲಕ ನಡೆಯುವಂತಹದ್ದು, ಜನ ಪ್ರತಿನಿಧಿಗಳನ್ನು ಆಯ್ಕೆ ಮಾಡಲು ರೂಪಿಸಿರುವ ವ್ಯವಸ್ಥೆ ಇದಾಗಿದೆ. ಇಂತಹ ಅತ್ಯುತಮ ವ್ಯವಸ್ಥೆಯಲ್ಲಿ ಭಾರತಿಯ ಪ್ರಜೆಗಳಾದ ನಾವು ಪ್ರಭುದ್ಧತೆಯಿಂದ ಅಮೂಲ್ಯವಾದ ಮತವನ್ನು ಮೇ 10 ರಂದು ಗ್ರಾಮದ ಎಲ್ಲಾರೂ ತಪ್ಪದೇ ಮತ ಚಲಾಯಿಸಿ, ಶತ ಪ್ರತಿಶತ ‌ಮತದಾನ ರಾಯಚೂರು ಜಿಲ್ಲೆಯ ವಾಗ್ದಾನವನ್ನು ಯಶಸ್ವಿಯಾಗಿ ಪೂರೈಸೋಣ ಎಂದು ಮನವಿ ಮಾಡಿದರು ನಂತರ ಮತದಾನದ ಪ್ರತಿಜ್ಞೆವಿಧಿ ಭೋದಿಲಸಾಯಿತು.



ಏಪ್ರಿಲ್ 1 ರಿಂದ ನರೇಗಾ ಕೂಲಿ ಮೊತ್ತವು 309 ರಿಂದ 316 ಕ್ಕೆ ಹೆಚ್ಚಿಸಲಾಗಿದೆ. ಮೇಟ್ ಗಳು ಎನ್.ಎಮ್.ಎಮ್.ಎಸ್ ಅ್ಯಪ್ ಮೂಲಕ ಪ್ರತಿದಿನದ ಹಾಜರಾತಿಯನ್ನು ಪಡೆಯಬೇಕು. ಯೋಜನೆಯಡಿ ಸಿಗುವ ವೈಯಕ್ತಿಕ ಕಾಮಗಾರಿಗಳ ಸೌಲಭ್ಯಗಳನ್ನು ಪಡೆಯಲು ಮಾಹಿತಿ ತಿಳಿಸಲಾಯಿತು ಹಾಗೂ ಪ್ರತಿಜ್ಞೆ ವಿಧಿಯನ್ನು ಥಾಮಸ್ ತಾಲೂಕ ಐಇಸಿ ಸಂಯೋಜಕರು ಬೋದಿಸಿದರು...



ಸದರಿ ಕೂಲಿ ಕಾರ್ಮಿ ಕರಿಗೆ ಉಚಿತವಾಗಿ ಬಿಪಿ.ಶುಗಾರ್ ಹಾಗೂ ಹೀಮಾಗ್ಲೋಬಿನ್,ರಕ್ತ ಪರೀಕ್ಷೆ ಚೆಕ್ ಮಾಡಿ,ಅವಶ್ಯಕವಿರುವ ಕೂಲಿ ಕಾರ್ಮಿಕರಿಗೆ ಸ್ದಳದಲ್ಲಿ ಮಾತ್ರೆಗಳನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಪೂರ್ಣಿಮಾ ಪಿಡಿಒ,ಆರೋಗ್ಯ ಇಲಾಖೆಯ ಆಧಿಕಾರಿಗಳಾದ ಶೇಖರ್ ನಾಯಕ್ ಸಂಜು ಮೂರ್ತಿ ,ಕೆಎಚಪ್ಟಿಯ ಆಶಾ ಕಾರ್ಯಕರ್ತರು ಅಂಜಮ್ಮ ಬಿ.ಎಪ್.ಟಿ, ಡಿಇಒ,ಕರವಸೂಲಿಕಾರ ,ಗ್ರಾಮ ಪಂಚಾಯತಿಯ ಇನ್ನೀತರ ಸಿಬ್ಬಂದಿಗಳು, ಮೇಟಿಗಳು ಮತ್ತು ಕೂಲಿಕಾರರು ಹಾಜರಿದ್ದರು
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್