ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಅ.ಸಂ ಮೊ.ದೇ ವಸತಿ ಶಾಲೆ, ಡಾ.ಎ.ಪಿ.ಜೆ, ಅಬ್ದುಲ್ ಕಲಾಂ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

Advertisement
ರಾಯಚೂರು,ಏ.29(ಕ.ವಾ):- ರಾಯಚೂರು ಜಿಲ್ಲೆಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ರಾಯಚೂರು, ಗಿಲ್ಲೇಸೂಗೂರು, ಮಾನವಿ, ಸಿಂಧನೂರು, ಲಿಂಗಸೂಗೂರು ಹಾಗೂ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಯರಮರಸ್ ಕ್ಯಾಂಪ್ ವಸತಿ ಶಾಲೆ ಮತ್ತು ಡಾ.ಎ.ಪಿ.ಜೆ, ಅಬ್ದುಲ್ ಕಲಾಂ ವಸತಿ ಶಾಲೆ ರಾಯಚೂರು ಇಲ್ಲಿ 6ನೇ ತರಗತಿಯಿಂದ 10ನೇ ತರಗತಿಯವರೆಗೆ ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡಲು ಅಲ್ಪಸಂಖ್ಯಾತರ ಸಮುದಾಯಕ್ಕೆ ಶೇ. 75% ರಷ್ಟು ಸ್ಥಾನಗಳನ್ನು ಮತ್ತು ಶೇ. 25% ರಷ್ಟು ಸ್ಥಾನಗಳನ್ನು ಇತರೆ ವರ್ಗದವರಿಗೆ ಮೀಸಲಿಡಲಾಗಿರಿಸಿ, ಅಲ್ಪಸಂಖ್ಯಾತರ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ ಮಿತಿ ರೂ.1,00,000/-ಕ್ಕೆ ಮೀತಿಯಲ್ಲಿರಬೇಕು ಹಾಗೂ ಹಿಂದುಳಿದ ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ಆದಾಯವು ರೂ.2,50,000/- ಮಿತಿಯೊಳಗಿರತಕ್ಕದ್ದು, ಪ್ರಸ್ತುತ ಕರ್ನಾಟಕದ ಸರ್ಕಾರದ/ಅಂಗೀಕೃತ ಶಾಲೆಗಳಲ್ಲಿ 5ನೇ ತರಗತಿಯಲ್ಲಿ ಉತ್ತೀರ್ಣರಾದ ಅರ್ಹ ವಿದ್ಯಾರ್ಥಿಗಳಿಂದ 6ನೇ ತರಗತಿ ಪ್ರವೇಶಕ್ಕಾಗಿ ಆನ್ ಲೈನ್ (ಸೇವಾಸಿಂಧೂWebsite:https://sevasindhuservices.karnataka.gov.in) ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಏ.27 ರಿಂದ ಮೇ.13ರವರೆಗೆ ಸಂಜೆ:5:30ರೊಳಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ರಾಯಚೂರು ಮೊ.ಸಂ. 7406802935, 9731028420,ಮಾನವಿ, ಸಿರವಾರ: ಮೊ.ನಂ:-7411771075, 886733478, ದೇವದುರ್ಗ: ಮೊ.ನಂ:- 9148233616, ಲಿಂಗಸೂಗೂರು, ಮಸ್ಕಿ ಮತ್ತು ಸಿಂಧನೂರು: ಮೊ.ನಂ:- 8217621732, 9740871306ಗೆ ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ