ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಅ.೧೩ರಂದು ಭಾರತ ಸರ್ಕಾರದ ವಾರ್ತಾ ಶಾಖೆಯಿಂದ ಪತ್ರಕರ್ತರಿಗೆ ಒಂದು ದಿನದ ಕಾರ್ಯಾಗಾರ

Advertisement
ರಾಯಚೂರು.ಅ.೧೧(ಕ.ವಾ):- ಭಾರತ ಸರ್ಕಾರದ ವಾರ್ತಾ ಶಾಖೆ(ಪಿಐಬಿ) ಬೆಂಗಳೂರು ವತಿಯಿಂದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ರಾಯಚೂರು ಅವರ ಸಂಯುಕ್ತಾಶ್ರಯದಲ್ಲಿ ಅ.೧೩ರಂದು ಬೆಳಿಗ್ಗೆ ೯:೩೦ಕ್ಕೆ ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕೃಷಿ ವಿಜ್ಞಾನ ಕೇಂದ್ರದ ಸಭಾಂಗಣದಲ್ಲಿ ರಾಯಚೂರು ಜಿಲ್ಲಾ ಮಾಧ್ಯಮ ಪ್ರತಿನಿಧಿಗಳಿಗೆ ಸರ್ಕಾರದ ವಿವಿಧ ಯೋಜನೆಗಳ ಕುರಿತು ಒಂದು ದಿನದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಭಾರತ ಸರ್ಕಾರದ ವಾರ್ತಾ ಶಾಖೆ(ಪಿಐಬಿ) ಬೆಂಗಳೂರು ಉಪನಿರ್ದೇಶಕ ಎಸ್.ಪ್ರಕಾಶ ಅವರು ತಿಳಿಸಿದ್ದಾರೆ.

ಅಂದು ಬೆಳಿಗ್ಗೆ ೯:೩೦ಕ್ಕೆ ಕಾರ್ಯಾಗಾರದ ಉದ್ಘಾಟನೆ ಸಮಾರಂಭ ನಡೆಯಲಿದ್ದು, ನಂತರ ೧೧ ಗಂಟೆಗೆ ಪಿಐಬಿ ಹಾಗೂ ಆರ್‌ಎನ್‌ಐ ಕುರಿತು, ಆಯುಷ್ಮಾನ ಭಾರತ ಯೋಜನೆ, ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ, ಜಲಜೀವನ್ ಮಿಷನ್, ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ, ಪ್ರಧಾನ ಮಂತ್ರಿ ಜನಧನ್ ಯೋಜನೆ ಕುರಿತು ಸಂಪನ್ಮೂಲ ವ್ಯಕ್ತಿಗಳು ಮಾಹಿತಿ ನೀಡಲಿದ್ದಾರೆ ಎಂದು ಭಾರತ ಸರ್ಕಾರದ ವಾರ್ತಾ ಶಾಖೆ(ಪಿಐಬಿ) ಬೆಂಗಳೂರು ಉಪನಿರ್ದೇಶಕ ಎಸ್.ಪ್ರಕಾಶ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ