ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಇಕ್ಬಾಲ್ ಅನ್ಸರ್ ಗೆ ಟಿಕೆಟ್ ಘೋಷಣೆ ಮಾಡಿದ ಕಾಂಗ್ರೆಸ್ ಅಸಮಧಾನ ವ್ಯಕ್ತಪಡಿಸಿದ ಎಚ್ ಆರ್ ಶ್ರೀನಾಥ್

Advertisement
ಏಪ್ರಿಲ್ ೦6. ರಾಜ್ಯದಲ್ಲಿ ಮೇ ಹತ್ತರಂದು ವಿಧಾನಸಭೆ ಸಾರ್ವತ್ರಿಕ ಚುನಾವಣೆ ಮುಹೂರ್ತ ಫಿಕ್ಸ್ ಮಾಡಿದ್ದು ಈ ಹಿನ್ನೆಲೆ ಈಗಾಗಲೇ ಮೊದಲ ಕರ್ನಾಟಕ ಪ್ರಾದೇಶಿಕ ಕಾಂಗ್ರೆಸ್ ಪಕ್ಷ ಮೊದಲನೆಯ ಪಟ್ಟಿ ಬಿಡುಗಡೆ ಮಾಡಿದ್ದು ಈಗ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ ಈ ಪೈಕಿ ಅತಂತ್ರದಲ್ಲಿದ್ದ ಇಕ್ಬಾಲ್ ಅನ್ಸಾರಿ ಅವರಿಗೆ ಕಾಂಗ್ರೆಸ್ ಪಕ್ಷ ಅಭ್ಯರ್ಥಿ ಎಂದು ಘೋಷಣೆ ಮಾಡಿ ಎಚ್ ಆರ್ ಶ್ರೀನಾಥ್ ಅವರಿಗೆ ಶಾಕ್ ನೀಡಿದ ಕಾಂಗ್ರೆಸ್ ಹೈಕಮಾಂಡ್

 

ನಮ್ಮ ರಕ್ತದಲ್ಲಿ ಕಾಂಗ್ರೆಸ್ ಇದೆ ಆದರೆ ಎಲ್ಲೋ ಒಂದು ಕಡೆ ತಪ್ಪಾಗಿದೆ ಟಿಕೆಟ್ ನನಗೆ ಸಿಗಬೇಕಾಗಿತ್ತು ಯಾವ ಆಧಾರದ ಮೇಲೆ ಇಕ್ಬಾಲ್ ಅನ್ಸರಿ ಅವರಿಗೆ ಟಿಕೆಟ್ ಕೊಟ್ಟಿದ್ದಾರೆ ಗೊತ್ತಿಲ್ಲ ನನ್ನ ಅಭಿಮಾನಿಗಳು ಮತ್ತು ಕಾರ್ಯಕರ್ತರ ಸಭೆ ಕರೆದು ಮುಂದಿನ ನಿರ್ಧಾರ ಕೈಗೊಳ್ಳುವೆ ಎಂದು ಎಚ್ಚರ ಶ್ರೀನಾಥ್ ಆಕ್ರೋಶ ವ್ಯಕ್ತಪಡಿಸಿದರು
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್