ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ: ಮತದಾರರ ನೋಂದಣಿ ಮಾಡಿಸಲು ಮನವಿ

Advertisement
ರಾಯಚೂರು,ಅ.೧೦- ಬರುವ ಈಶಾನ್ಯ ಪದವೀಧರ ಮತಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆ ಯಲ್ಲಿ ಮತ ಚಲಾಯಿಸಲು ಮತದಾ ರರು ತಮ್ಮ ಹೆಸರುಗಳನ್ನು ನೊಂದಣಿ ಮಾಡಿಕೊಳ್ಳುವುದು ಅಗತ್ಯವಾಗಿದೆ ಎಂದು ಅಮರೇಶ ಸಾಗರ ಸಮಾಜಸೇವಕರು ಹಾಗೂ ಪತ್ರಿಕಾ ಪ್ರತಿನಿಧಿ ಅವರು ಮನವಿ ಮಾಡಿದರು.



ಮತದಾರರು ನೊಂದಣಿ ಈಗಾರಲೇ ಆರಂಭವಾಗಿದೆ ಕಡ್ಡಾಯವಾಗಿ ಈಶಾನ್ಯ ಪದವೀ ಧರರ ಮತಕ್ಷೇತ್ರದ ಎಲ್ಲ ಪದವೀಧರರು ತಮ್ಮ ತಮ್ಮ ಹೆಸರುಗಳನ್ನು ನೊಂದಣಿ ಮಾಡಿಕೊಳ್ಳಬೇಕು ಎಂದು ಪತ್ರಿಕಾ ಪ್ರಕಟಣೆಯಲ್ಲಿ ಅವರು ತಿಳಿಸಿದ್ದಾರೆ.

ಈಗಾಗಲೇ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇದೆ ಎಂದುಕೊAಡು ಪದವೀಧರರು ತಮ್ಮ ಹೆಸರು ನೋಂದಣಿ ಮಾಡಿ ಕೊಳ್ಳದೇ ಇದ್ದರೆ ಅವರು ಮತದಾ ನದಿಂದ ವಂಚಿತರಾಗುವ ಸಾಧ್ಯತೆ ಇದೆ. ಆದ್ದರಿಂದ ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಪದವೀ ಧರರೂ ಸಹ ತಮ್ಮ ಹೆಸರು ನೊಂ ದಣಿ ಮಾಡಿಕೊಳ್ಳಬೇಕು .

ಈಶಾನ್ಯ ಪದವೀಧರ ಮತಕ್ಷೇ ತ್ರದ ವ್ಯಾಪ್ತಿಯಲ್ಲಿ ಕಲಬುರ್ಗಿ, ಬೀದರ್, ರಾಯಚೂರು, ಕೊಪ್ಪಳ್, ಯಾದಗಿರಿ, ವಿಜಯನಗರ ಬಳ್ಳಾರಿ ಮುಂತಾದ ಏಳು ಜಿಲ್ಲೆಗಳು, ೫೧ ತಾಲ್ಲೂಕುಗಳು, ೪೯ ವಿಧಾನಸಭಾ ಕ್ಷೇತ್ರಗಳು ಒಳಪಡುತ್ತವೆ. ಈ ಎಲ್ಲ ಜಿಲ್ಲೆಗಳ ಅರ್ಹ ಪದವೀಧರರು ತಮ್ಮ ಹೆಸರುಗಳನ್ನು ಸಂಬAಧಿಸಿದ ಕಚೇರಿಗಳಲ್ಲಿ ನೊಂದಣಿ ಮಾಡಿಕೊ ಳ್ಳಬೇಕು ಎಂದು ಅವರು ಪದವಿಧ ರರಲ್ಲಿ ಮನವಿ ಮಾಡಿದರು.

ಏಳು ಜಿಲ್ಲೆಗಳಲ್ಲಿ ಕಲಬುರ್ಗಿ ಹಾಗೂ ಬಳ್ಳಾರಿ ನಗರಗಳಲ್ಲಿ ಮಹಾನಗರ ಪಾಲಿಕೆ ಇದ್ದು, ಆ ಪಾಲಿಕೆಯಲ್ಲಿ ಆಯಾ ವ್ಯಾಪ್ತಿಯ ಪದವೀಧರರು ತಮ್ಮ ಹೆಸರು ನೊಂದಣಿ ಮಾಡಿಕೊಳ್ಳಬೇಕು. ಇನ್ನು ತಾಲ್ಲೂಕು ಕೇಂದ್ರಗಳಲ್ಲಿ ಆಯಾ ತಹಸಿಲ್ದಾರ್ ಕಚೇರಿಗಳಲ್ಲಿ ತಮ್ಮ ಹೆಸರು ನೋಂದಣಿ ಮಾಡಿಕೊಳ್ಳ ಬೇಕು ಎಂದು ಅವರು ಹೇಳಿದರು.

೨೦೨೦ರ ನವೆಂಬರ್ ೧ರೊಳಗೆ ಪದವಿ ಮುಗಿಸಿದವರು ತಮ್ಮ ಹೆಸರು ನೊಂದಣಿ ಮಾಡಿಸಿಕೊಳ್ಳಲು ಅವಕಾಶವಿದೆ. ಈ ಹಿಂದೆ ೨೦೧೮ರಲ್ಲಿ ಹಾಗೂ ಅದಕ್ಕಿಂತ ಮುಂಚಿತವಾಗಿ ನೊಂದಣಿ ಮಾಡಿಸಿಕೊಂಡವರೂ ಸಹ ಪುನ: ನೊಂದಣಿ ಮಾಡಿಸಿ ಕೊಳ್ಳಬೇಕು ಎಂದು ಅವರು ತಿಳಿಸಿದರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್