ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಉಚಿತವಾಗಿ ವಿವಿಧ ತರಬೇತಿ ಶಿಬಿರ

Advertisement
 

ರಾಯಚೂರು,ಮೇ.06.2023-24ನೇ ಸಾಲಿನಲ್ಲಿ ರಾಯಚೂರು ಜಿಲ್ಲಾ ಬಾಲಭವನ ಸೊಸೈಟಿ ವತಿಯಿಂದ ಆಯೋಜಿಸಿರುವ ಬೇಸಿಗೆ ಶಿಬಿರ ಪ್ರಯುಕ್ತ ಚಿತ್ರಕಲೆ, ಯೋಗ, ಮೆಹಂದಿ, ನೃತ್ಯ ತರಬೇತಿಯನ್ನು

ಉಚಿತವಾಗಿ ನೀಡಲಾಗುತ್ತಿದ್ದು, ಮೇ.11 ರಿಂದ ಮೇ.25 ವರೆಗೆ ಎನ್.ಜಿ.ಓ. ಶಾಲೆ, ಎನ್.ಜಿ.ಓ. ಕಾಲೋನಿ, ಜಮುಲಮ್ಮ ಗುಡಿ ಹತ್ತಿರ, 05 ರಿಂದ 16 ವರ್ಷದ ಆಸಕ್ತಿ ಇರುವ ಮಕ್ಕಳು ಮೇ.10 ರೊಳಗೆ ಶಿಶು ಅಭಿವೃದ್ಧಿ ಯೋಜನಾದಿ ಅಕಾರಿಗಳ ಕಛೇರಿ, ಪಾಪರೆಡ್ಡಿ ಕಾಂಪ್ಲೇಕ್ಸ್, ಪೂರ್ಣಿಮ ಚಿತ್ರಮಂದಿರ, ಗಂಜ್ ರೋಡ್, ರಾಯಚೂರು ಇಲ್ಲಿಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ, ಹೆಚ್ಚಿನ ಮಾಹಿತಿಗಾಗಿ ಮೊ.ಸಂ: 8151807308 9845193867ಗೆ ಸಂಪರ್ಕಿಸಬಹುದೆAದು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್