ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಉಚಿತ ಲಘು ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ

Advertisement
ರಾಯಚೂರು,ಮೇ15(ಕವಾ):- ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟಿ ದಾಮಡೇಲಿ ಹಾಗೂ ಟಾಟಾ ಮೋಟರ್ಸ್ ಧಾರವಾಡ ಇವರ ಜಂಟಿ ಸಹಯೋಗದಲ್ಲಿ 30 ದಿನಗಳ ಲಘು ವಾಹನ ಚಾಲನಾ ತರಬೇತಿ ನಡೆಸಲಾಗುತ್ತಿದ್ದು, 20ರಿಂದ 45 ವರ್ಷ ವಯಸ್ಸಿನವರು ತಮ್ಮ ಹೆಸರು, ಹುಟ್ಟಿದ ದಿನಾಂಕ ಪೂರ್ಣ ಪೋಸ್ಟಲ್ ವಿಳಾಸ ಮೊಬೈಲ್ ಸಂಖ್ಯೆ, ವಿದ್ಯಾರ್ಹತೆ, ತರಬೇತಿಯ ಅವಶ್ಯಕತೆ, ಪ್ರಸ್ತುತ ಕೆಲಸ ಹಾಗೂ ಇನ್ನಿತರ ವಿವರಗಳೊಂದಿಗೆ ಅರ್ಜಿಯನ್ನು ಮೇ.30ರೊಳಗಾಗಿ ಸಲ್ಲಿಸಬಹುದು.

ತರಬೇತಿಯು ಊಟೋಪಚಾರ ಹಾಗೂ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿರುತ್ತದೆ. ಅರ್ಜಿಗಳನ್ನು ಕೆನರಾ ಬ್ಯಾಂಕ್ ದೇಶಪಾಂಡೆ ಅರಸೆಟಿ ವಿಸ್ತರಣಾ ಕೇಂದ್ರ ಹಸನಮಾಳ, ದಾಂಡೇಲಿ-5841325ಗೆ ಕಳುಹಿಸಬಹುದು ಅಥವಾ ವ್ಯಾಟ್ಸಪ್ ಸಂಖ್ಯೆ: 9449782425ಗೆ ಕಳುಹಿಸಬಹುದಾಗಿದೆ ಹೆಚ್ಚಿನ ಮಾಹಿತಿಗಾಗಿ 08284-298547 ಸಂಖ್ಯೆಗೆ ಸಂಪರ್ಕಿಸಬಹುದೆಂದು ದಾಮಡೇಲಿಯ ಹಸನಮಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರಸೆಟಿ ವಿಸ್ತರಣಾ ವಿಭಾಗದ ಪ್ರಕಟಣೆ ತಿಳಿಸಿದೆ.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ