ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಉಮಲೂಟಿ ಮೊರಾರ್ಜಿ ದೇಸಾಯಿ ಕಾಲೇಜು ವಿದ್ಯಾರ್ಥಿ ಕು.ಅಬ್ದುಲ್ ಖಾದರ್ ಗೆ ಮುಖ್ಯಮಂತ್ರಿಗಳಿಂದ ಗೌರವ ಸನ್ಮಾನ: ಪ್ರಾಚಾರ್ಯ ಗುರುಪಾದಗೌಡ

Advertisement
ಸೆಪ್ಟೆಂಬರ್ 14, ಸಿಂಧನೂರು: ತಾಲೂಕಿನ ಉಮಲೂಟಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಕಾಲೇಜಿನ 2024-25 ನೇ ಸಾಲಿನ ವಿದ್ಯಾರ್ಥಿ ಕುಮಾರ ಅಬ್ದುಲ್ ಖಾದರ್ ಗೆ ಕರ್ನಾಟಕ ಸರ್ಕಾರ ಘನ ಮುಖ್ಯಮಂತ್ರಿ ಸಿದ್ಧರಾಮಯ್ಯ ಗೌರವಾನ್ವಿತ ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ಶೋಭಾ ಕರಂದ್ಲಾಜೆ, ಉಪಮುಖ್ಯಮಂತ್ರಿ ಡಿ. ಕೆ ಶಿವಕುಮಾರ, ವಿಧಾನಸಭಾ ಧ್ಯಕ್ಷ ಯು.ಟಿ. ಖಾದರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಮಾಜ ಕಲ್ಯಾಣ ಸಚಿವ ಎಚ್. ಸಿ. ಮಹಾದೇವಪ್ಪ, ಶಾಸಕ ರಿಜ್ವಾನ್ ಅರ್ಷದ್,ಪ್ರಧಾನ ಕಾರ್ಯದರ್ಶಿ ಮೇಜರ್ ಮನಿವಣ್ಣನ್ನ, ಕಾರ್ಯನಿರ್ವಾಹಕ ನಿರ್ದೇಶಕ ಕಾಂತರಾಜ್, ಜಂಟಿ ನಿರ್ದೇಶಕ ಶಿವಾನಂದ ಕುಂಬಾರ, ಸಹ ನಿರ್ದೇಶಕ ಪ್ರವೀಣ್ ಸಮ್ಮುಖದಲ್ಲಿ ಗೌರವ ಸನ್ಮಾನ ಕಾರ್ಯಕ್ರಮ ಜರುಗಲಿದ್ದು, ಕಾಲೇಜು ಕೀರ್ತಿ ಹೆಚ್ಚಿಸಿದೆ ಎಂದು ಪ್ರಾಚಾರ್ಯ ಗುರುಪಾದಗೌಡ ಹರ್ಷ ವ್ಯಕ್ತಪಡಿಸಿದರು.

ಅಬ್ದುಲ್ ಖಾದರ್ ವಿದ್ಯಾರ್ಥಿ

ಘನ ಸರ್ಕಾರ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಅಡಿಯಲ್ಲಿ 15-09-2025 ರಂದು "ಪ್ರಜಾಪ್ರಭುತ್ವ ದಿನಾಚರಣೆ"ಯ ಅಂಗವಾಗಿ "ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಹಮ್ಮಿಕೊಳ್ಳಲಾಗಿರುವ ಕಾರ್ಯಕ್ರಮದಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಮೊರಾರ್ಜಿ ದೇಸಾಯಿ ವಸತಿ ಕಾಲೇಜು ವ್ಯಾಸಂಗ ಮಾಡಿ ರಾಜ್ಯದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಿಗೆ MBBS, IIT, IIT, JEE & ENGINEERING ಕೋರ್ಸ್ ಆಯ್ಕೆಯಾದ ಪ್ರತಿಷ್ಠಿತ ಸಂಸ್ಥೆಗಳಿಗೆ ದಾಖಲಾದ ಪ್ರಯುಕ್ತ ಟಾಪರ್ -15 ರಲ್ಲಿ ಕುಮಾರ. ಅಬ್ದುಲ್ ಖಾದರ್ ಕೂಡ ಸನ್ಮಾನ ಭಾಜಿನನಾಗಿದ್ದಾನೆ.
ವಿದ್ಯಾರ್ಥಿಯ ಸಾಧನೆಗೆ ಮಸ್ಕಿ ಶಾಸಕರಾದ ಆರ್. ಬಸನಗೌಡ ತುರ್ವಿಹಾಳ ಸಾಹೇಬರು,ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಶಿವಮಾನಪ್ಪ,ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಹರ್ಷ ವ್ಯಕ್ತಪಡಿದರು.

"ಘನ ಮುಖ್ಯಮಂತ್ರಿಗಳಿಂದ ವಿಧಾನಸೌಧದಲ್ಲಿ ಸನ್ಮಾನಕ್ಕೆ ಭಾಜನರಾದ ಉಮಲೂಟಿ ಮೊರಾರ್ಜಿ ದೇಸಾಯಿ ವಿಜ್ಞಾನ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ಕುಮಾರ. ಅಬ್ದುಲ್ ಖಾದರ್ ಗೌರವದ ಸನ್ಮಾನ ರಾಯಚೂರು ಜಿಲ್ಲೆಗೆ ಹೆಮ್ಮೆ ತರುವಂತಹದ್ದು.ವಿಶೇಷವಾಗಿ ಸಂಸ್ಥೆಯ ಪ್ರಾಚಾರ್ಯ, ಉಪನ್ಯಾಸಕರು ಹಾಗೂ ಬೋಧಕೇತರ ಸಿಬ್ಬಂದಿಗಳನ್ನು ಅಭಿನಂದನೆ ಸಲ್ಲಿಸಲು ಇಚ್ಚಿಸುತ್ತೇನೆ".


ಶಿವಮಾನಪ್ಪ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ರಾಯಚೂರು

"ಉಮಲೂಟಿ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಕಾಲೇಜು ಉತ್ತಮ ಶೈಕ್ಷಣಿಕ ವಾತಾವರಣದಿಂದ ಕಂಗೊಳಿಸುತ್ತಿದ್ದು,ಶಿಕ್ಷಣಕ್ಕೆ ಹೆಚ್ಚಿನ ಒತ್ತುಕೊಡಲಾಗಿದೆ.ನಮ್ಮ ಕಾಲೇಜು ಉಪನ್ಯಾಸಕರು ಪ್ರತಿಯೊಬ್ಬ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟಕ್ಕೆ ಶ್ರಮಿಸುತ್ತಿರುವುದರ ಫಲ".

ಶ್ರೀ ಗುರುಪಾದಗೌಡ ಸೂಡಿ
ಪ್ರಾಚಾರ್ಯರು ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಉಮಲೂಟಿ
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್