ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಎಗ್ಗಿಲ್ಲದೆ ನಡೆಯುತ್ತಿದೆ ಮರಳು ದಂಧೆ... 'ಮಾಮೂಲಿ' ಆಸೆಗೆ ಕಣ್ಮುಚ್ಚಿ ಕುಳಿತಿದ್ದಾರ ಅಧಿಕಾರಿಗಳು,,,,,,,!

Advertisement
ಏಪ್ರಿಲ್ 10.ಸಿರುಗುಪ್ಪ ಅಕ್ರಮ ಮರಳು ಸಾಗಾಟ ನಡೆಯುತ್ತಿದ್ದರೂ ಗಣಿ ಇಲಾಖೆ ಅಧಿಕಾರಿಗಳು ಪೊಲೀಸರು, ಕಂದಾಯ ಇಲಾಖೆ, ಗ್ರಾಮ ಪಂಚಾಯಿತಿ ಅಧಿಕಾರಿಗಳು, ಮೌನವಾಗಿದ್ದಾರೆ,

ಇವರ ಈ ಅಕ್ರಮ ಮರಳು ಸಾಗಾಣಿಕೆ ವಿರುದ್ಧ ಇವರ ಈ ಮೌನ ಕಂಡಾಗ ಪರೋಕ್ಷವಾಗಿ ಇವರು ಇದನ್ನು ಬೆಂಬಲಿಸುವಂತೆ ಕಾಣುತ್ತಿದೆ,,,

ಆದ್ದರಿಂದ ಮರಳು ಮಾಫಿಯಾ ದವರು ನೀಡುವ ' ಮಾಮೂಲಿ ಇವರನ್ನೆಲ್ಲ ಮೌನವಾಗಿರುವಂತೆ ಮಾಡಿತ್ತಾ ಎಂಬ ಪ್ರಶ್ನೆ ಸಾರ್ವಜನಿಕರದ್ದಾಗಿದೆ...

ಸಿರುಗುಪ್ಪ ತಾಲೂಕು ಭತ್ತದ ನಾಡು ಎಂದು ಖ್ಯಾತಿ ಪಡೆದಿದ್ದು ಈಗ ತಾಲೂಕಿನಲ್ಲಿ ಅಕ್ರಮ ಮರಳು ದಂಧೆ ಮಾತ್ರ ರಾಜಾರೋಷವಾಗಿ ನಡೆಯುತ್ತಿದೆ.

ತಾಲೂಕಿನ ಬಾಗೇವಾಡಿ ಗ್ರಾಮದಲ್ಲಿ ರಾತ್ರೋರಾತ್ರಿ ತುಂಗಭದ್ರ ನದಿಯಲ್ಲಿ ಟ್ರ್ಯಾಕ್ಟರ್ ಯಂತ್ರ ಬಳಸಿ ರಾಜಾರೋಷವಾಗಿ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿದೆ ಅಮೂಲ್ಯ ಪ್ರಾಕೃತಿಕ ಸಂಪತ್ತನ್ನು ರಾಜಾರೋಷವಾಗಿ ಕೊಳ್ಳೆ ಹೊಡೆಯುತ್ತಿದ್ದರು,

ಅಧಿಕಾರಿಗಳು ಮೌನ ವಹಿಸುತ್ತಿರುವುದು ಸಾರ್ವಜನಿಕರ ಸಂಶಯಕ್ಕೆ ಕಾರಣವಾಗಿದೆ....

ಇಲ್ಲಿ ರಾತ್ರಿ ಸಮಯದಲ್ಲಿ ಅಕ್ರಮವಾಗಿ ನದಿಯ ಗರ್ಭ ಸೀಳಿ ವೈಜ್ಞಾನಿಕವಾಗಿ ಮರಳು ತೆಗೆಯಲಾಗುತ್ತಿದೆ...

ಈ ಮರಳಿಗೆ ಉತ್ತಮ ಬೆಲೆ ಇದ್ದು, ದಿನನಿತ್ಯ ಎಷ್ಟೋ ಟ್ರ್ಯಾಕ್ಟರ್ ಮರಳನ್ನು ಯಾವುದೇ ಪರವಾನಿಗೆ ಇಲ್ಲದೆ ಹೊರ ಊರುಗಳಿಗೆ ಸಾಗಿಸಲಾಗುತ್ತದೆ ಎಂದು ಗ್ರಾಮಸ್ಥರು ಹಾಗೂ ಸಾರ್ವಜನಿಕರು ಆರೋಪಿಸಿದ್ದಾರೆ...

ವರದಿ.ಸಿ.ಖಾಜಾಮೋಹಿದ್ದೀನ್. ಸಿರುಗುಪ್ಪ
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ