ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಎಸ್.ಎಸ್.ಎಲ್.ಸಿ ಪರೀಕ್ಷೆ ಪಲಿತಾಂಶದಲ್ಲಿ ಸರ್ಕಾರಿ ಶಾಲೆಗಳೇ ಮೇಲುಗೈ

Advertisement
ಸಿರುಗುಪ್ಪ : ಕಳೆದ ಮಾ.೩೧ ರಿಂದ ಏ.೧೫ರವರೆಗೆ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆಯ ಪಲಿತಾಂ HBಶವು ಸೋಮವಾರ ಪ್ರಕಟಗೊಂಡಿದ್ದು ತಾಲೂಕಿನ ನಡವಿ ಗ್ರಾಮದಲ್ಲಿನ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿನಿ ಎ.ವೈಶಾಲಿ ೬೨೫ಕ್ಕೆ ೬೧೭ ಅಂಕಗಳನ್ನು ಪಡೆದು ತಾಲೂಕಿಗೆ ಪ್ರಥಮ ಸ್ಥಾನದಲ್ಲಿದ್ದರೆ, ಅದೇ ಶಾಲೆಯ ವಿದ್ಯಾರ್ಥಿನಿ ಅಂಜಲಿ.ಆರ್.ಎಮ್, ನಡವಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿ, ಹರ್ಷದ್‌ವಲಿ, ಆದರ್ಶ ವಿದ್ಯಾಲಯದ ವಿದ್ಯಾರ್ಥಿ ಅಖಿಲ್ ಕುಮಾರ್.ಎಚ್.ಎಮ್. ತಲಾ ೬೧೨ ಅಂಕಗಳನ್ನು ಪಡೆದು ಮೂವರು ದ್ವಿತಿಯ ಸ್ಥಾನವನ್ನು ಪಡೆದಿದ್ದಾರೆ.

ಈ ವರ್ಷ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಕುಳಿತ ಒಟ್ಟು ೩೫೪೮ ವಿದ್ಯಾರ್ಥಿಗಳ ಪೈಕಿ ೨೦೭೧ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಪಲಿತಾಂಶದಲ್ಲಿ ಶೇ.೫೮.೩೭ರ ಕಳಫೆ ಸಾಧನೆಯಾಗಿದಲ್ಲದೇ ಸರ್ಕಾರಿ ಶಾಲೆಗಳೇ ಮೇಲುಗೈ ಸಾಧಿಸಿವೆ.

ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿನ ೪೯ ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದು, ೩೪ ಡಿಷ್ಟಿಂಕ್ಷನ್, ಪ್ರಥಮ ದರ್ಜೆಯಲ್ಲಿ ೧೫, ವಿದ್ಯಾರ್ಥಿನಿಯರು ಪಾಸಾಗಿದ್ದು ನೂರಕ್ಕೆ ನೂರರಷ್ಟು ಪಲಿತಾಂಶ ಬಂದಿದೆ.

ಅನೇಕ ಪ್ರತಿಷ್ಠಿತ ಖಾಸಗಿ ಶಾಲೆಗಳಲ್ಲೂ ಮಾಡದ ಸಾಧನೆಯನ್ನು ಸರ್ಕಾರಿ ವಸತಿಯುತ ಮತ್ತು ವಸತಿ ರಹಿತ ಶಾಲೆಗಳ ವಿದ್ಯಾರ್ಥಿಗಳ ಸಾಧನೆಗೆ ತಾಲೂಕಿನಾದ್ಯಂತ ಪ್ರಶಂಸೆ ವ್ಯಕ್ತವಾಗುತ್ತಿದೆ.

ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಗೆ ಆಗಮಿಸಿದ ಅಖಿಲ್ ಕುಮಾರ್.ಎಚ್.ಎಮ್. ಆದರ್ಶ ವಿದ್ಯಾಲಯದ ವಿದ್ಯಾರ್ಥಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಗರ‍್ರಪ್ಪ ಸಿಹಿ ತಿನ್ನಿಸಿ ಇದೇ ರೀತಿ ಉನ್ನತ ವ್ಯಾಸಂಗದಲ್ಲೂ ಉತ್ತಮ ಮಾಡುವಂತೆ ಹಾರೈಸಿದರು
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ