ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Advertisement
ಸಿಂಧನೂರು ಜೂನ್ 30.2022-23ನೇ ಸಾಲಿನಲ್ಲಿ ಪಿಯುಸಿ ಮತ್ತು ಎಸ್ ಎಸ್ ಎಲ್ ಸಿ ಯಲ್ಲಿ ಹೆಚ್ಚು ಅಂಕ ಪಡೆದ ಮಾದಿಗ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ವಿಷಯದನ್ವಯ ಮಾದಿಗ ನೌಕರರ ಕ್ಷೇಮಾಭಿವೃದ್ಧಿ ಸಂಘ (ರಿ)ತಾಲೂಕು ಘಟಕ ಸಿಂಧನೂರು ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ತಮ್ಮಲ್ಲಿ ವಿನಂತಿಸಿಕೊಳ್ಳುವುದೇನೆಂದರೆ ಪ್ರತಿ ವರ್ಷದಂತೆ ಈ ವರ್ಷವೂ ಮಾದಿಗ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಂಡಿದ್ದು 2022-23 ನೇ ಸಾಲಿನ ಪಿಯುಸಿ ಮತ್ತು ಎಸ್ ಎಸ್ ಎಲ್ ಸಿ ಯಲ್ಲಿ ಶೇಕಡಾ 80ಕ್ಕೂ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ತಾಲೂಕಿನ ವಿದ್ಯಾರ್ಥಿಗಳು ಅರ್ಜಿಯೊಂದಿಗೆ ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ,ಫೋಟೊದೊಂದಿಗೆ ಸಂಘದ ಪದಾಧಿಕಾರಿಗಳಾದ ದುರುಗಪ್ಪ ಗುಡದೂರು ಶಿಕ್ಷಕರು 9480084897 ಮತ್ತು ಈಶ್ವರ ಹಲಗಿ ಉಪನ್ಯಾಸಕರು 7829280367 ಈ ಮೊಬೈಲ್ ನಂಬರಿಗೆ ಸಂಪರ್ಕಿಸಿ ದಿನಾಂಕ ಜುಲೈ 20 ರ ಒಳಗಾಗಿ ಅರ್ಜಿಗಳನ್ನು ನೀಡಬೇಕೆಂದು ಕೋರಿದೆ.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್