ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಏ.05 ರಂದು ಡಾ.ಬಾಬು ಜಗಜೀವನ್‍ರಾಮ್ ಜಯಂತಿ

Advertisement
ರಾಯಚೂರು,ಏ.03,(ಕ.ವಾ):- ಭಾರತೀಯ ಚುನಾವಣೆ ಆಯೋಗದ ಅಧಿಸೂಚನೆಯಂತೆ ಕರ್ನಾಟಕ ರಾಜ್ಯ ವಿಧಾನ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಏ.05 ರಂದು ಜರುಗಲಿರುವ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ್‍ರಾಮ್ ರವರ 116 ನೇ ಜಯಂತಿ ಕಾರ್ಯಕ್ರಮವನ್ನು ಜಿಲ್ಲಾಡಳಿತ ರಾಯಚೂರು ವತಿಯಿಂದ ಗೌರವಪೂರ್ವಕವಾಗಿ ಅರ್ಥಪೂರ್ಣವಾಗಿ ಮತ್ತು ಸರಳ ರೀತಿಯಲ್ಲಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಅವರು ತಿಳಿಸಿದ್ದಾರೆ.

 

ಈ ಜಯಂತಿ ದಿನದಂದು ಬೆಳಿಗ್ಗೆ 9:00 ಗಂಟೆಗೆ‘ “ಡಾ.ಬಾಬು ಜಗಜೀವನ ರಾಮ್ ವೃತ್ತದಲ್ಲಿರುವ ಹಸಿರು ಕ್ರಾಂತಿಯ ಹರಿಕಾರ “ಡಾ.ಬಾಬು ಜಗಜೀವನ ರಾಮ್ ರವರ ಪುತ್ಥಳಿಗೆ ಪೂಜೆ ಹಾಗೂ ಮಾಲಾರ್ಪಣೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಈ ಕಾರ್ಯಕ್ರಮಕ್ಕೆ ಎಲ್ಲಾ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರು ಸಮಾಜದ ಎಲ್ಲಾ ಮುಖಂಡರು, ವಿವಿಧ ಸಂಘ-ಸಂಸ್ಥೆಯ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ