ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಕಣ್ಣು ಮುಚ್ಚಿ ಕುಳಿತಿದ್ದ ಜನಪ್ರತಿನಿಧಿಗಳ ಮತ್ತು ಅಧಿಕಾರಿಗಳ ಕಣ್ಣು ತೇರಿಸಿದ ಬಿ.ಮೌನೇಶ ಬಳಗಾನೂರು

Advertisement


ಬಡವರ ಬಾರುಕೋಲು ಸುದ್ದಿ
ಮಸ್ಕಿ
: ತಾಲ್ಲೂಕಿನ ಬಳಗಾನೂರ ಪಟ್ಟಣದ ಮಸ್ಕಿ ಮುಖ್ಯ ರಸ್ತೆ ಬಸವೇಶ್ವರ ಸಂಯುಕ್ತ ಪ್ರೌಢಶಾಲೆಯ ಹತ್ತಿರ ಒಂದು ಕಿಲೋಮೀಟರ್ ರಸ್ತೆ ಸಂಪೂರ್ಣ ಹದಗೆಟ್ಟು ಹೋಗಿತ್ತು ಇದೇ ಮಾರ್ಗವಾಗಿ ಹಾಲಿ ಶಾಸಕ ಬಸನಗೌಡ ತುರ್ವಿಹಾಳ ಹಲವಾರು ಕಾರ್ಯಕ್ರಮಗಳ ನಿಮಿತ್ಯ ತಿರುಗಾಡಿದ್ದಾರೆ ಆದರೂ ಇದರ ಬಗ್ಗೆ ಗಮನ ಹರಿಸದೆ ನಿರ್ಲಕ್ಷ್ಯ ತೋರಿಸಿ ತಮ್ಮ ಬೇಜವಾಬ್ದಾರಿ ಮೇರೆದಿದ್ದರಿಂದ ಸ್ಥಳೀಯ
ಶಾಲಾ ಕಾಲೇಜು ವಿದ್ಯಾರ್ಥಿಗಳು,ರೈತರು,ವಾಹನ ಸವಾರರು ಹದಗೆಟ್ಟ ರಸ್ತೆ ಕುರಿತು ಜನ ಪ್ರತಿನಿಧಿಗಳಿಗೆ ಹಿಡಿಶಾಪ ಹಾಕುತ್ತಿದ್ದರು.

ಇದನ್ನು ಅರಿತುಕೊಂಡ ಬಳಗಾನೂರ ಪಟ್ಟಣದ ರೈತ ಹಾಗೂ ದಲಿತ ಸಂರಕ್ಷ ಸಮಿತಿಯ ಕಲಬುರಗಿ ವಿಭಾಗೀಯ ಪ್ರಧಾನ ಕಾರ್ಯದರ್ಶಿ ಬಿ.ಮೌನೇಶ ಬಳಗಾನೂರ ರವರು ಹದಗೆಟ್ಟ ರಸ್ತೆಯ ತಗ್ಗು ದಿನ್ನೆಗೆ ಮರಂ ಹಾಕಿಸಿ ಮಾನವೀಯತೆ ಮೆರೆಯುವುದರ ಹಲವಾರು ಜನಪ್ರತಿನಿಧಿಗಳಿಗೆ ಮತ್ತು ಇನ್ನಿತರ ಸಂಘಟನೆಗಳ ಮುಖಂಡರಿಗೆ ಬಿ.ಮೌನೇಶ ರವರು ಮಾದರಿಯಾಗಲಿ ಎಂದು ಅನೇಕರು ಹರ್ಷ ವ್ಯಕ್ತಪಡಿಸಿದ್ದಾರೆ.



ಹಾಗೂ ಹೆಸರು ಹೇಳಲು ಇಚ್ಛಿಸದ ಹಿರಿಯರು ಮತ್ತು ಯುವಕರು ಅಭಿಪ್ರಾಯ ನೂರಾರು ವಿದ್ಯಾರ್ಥಿಗಳು ನಡೆದುಕೊಂಡು ಸಮಯಕ್ಕೆ ಸರಿಯಾಗಿ ಶಾಲೆ ಮತ್ತು ಕಾಲೇಜಿಗೆ ಹೋಗಲು ಎದ್ದು ಬಿದ್ದು ಹೋಗುವಂತ ಪರಿಸ್ಥಿತಿ ಮತ್ತು ಇದೇ ರಸ್ತೆಯಲ್ಲಿ ಅನೇಕ ಮೋಟರ್ ಸೈಕಲ್ ಸವಾರರು ಹಾಗೂ ಟಾಟಾ ಎಸಿ ವಾಹನಗಳ ಬಿಡಿ ಭಾಗಗಳು ಮುರಿದು ಅನೇಕ ಬಾರಿ ಕೆಟ್ಟುನಿಂತ ಉದಾಹರಣೆಗಳು ಹಾಗೂ ಕೃಷಿ ಚಟುವಟಿಕೆಗಾಗಿ ಸಂಚರಿಸುವ ರೈತರ ಎತ್ತಿನ ಬಂಡಿ ಸಂಚಾರವು ತೊಂದರೆ ಅನುಭವಿಸಿದ್ದು ಹೇಳ ತಿರದು ಇಂತಹ ಸಮಸ್ಯೆಯನ್ನು ಅರಿತಕೊಂಡ ಬಿ.ಮೌನೇಶ ರವರು ಈ ಸಮಸ್ಯೆ ಬಗೆಹರಿಸಿದ್ದಾರೆಂದು ಅವರನ್ನು ಕೊಂಡಾಡಿದ್ದಾರೆ.

ಇನ್ನೂ ಮುಂದೆ ಭಾರೀ ಗಾತ್ರದ ಮರಳು ಸಾಗಣೆ ಮಾಡುವ ಟಿಪ್ಪರ್ ಗಳು ಅಳತೆ ಮೀರಿ ರಸ್ತೆ ಮೇಲೆ ಸಂಚರಿಸದಂತೆ ಮತ್ತು ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ರಸ್ತೆ ನಿಯಮ ಉಲ್ಲಂಘನೆ ಮಾಡಿ ಸಂಚರಿಸಬಾರದು ಎಂದು ಕೆಲವರ ಅಭಿಪ್ರಾಯವಾಗಿದೆ.

ಮುಂದಿನ ದಿನಗಳಲ್ಲಿ ಈ ಕ್ಷೇತ್ರದ ಶಾಸಕರು ಇನ್ನೂ ಹೆಚ್ಚಿನ ರೀತಿಯಲ್ಲಿ ಹದಗೆಟ್ಟ ರಸ್ತೆಗಳನ್ನು ದುರಸ್ತಿ ಮಾಡಲು ಮನಸ್ಸು ಮಾಡಬೇಕೆಂದು ಇದೇ ಸಂದರ್ಭದಲ್ಲಿ ಅನೇಕ ಸಾರ್ವಜನಿಕರ ಒತ್ತಾಯವಾಗಿದೆ

https://youtu.be/ysHL-BMLl-s?si=U2epUOs6rGeREO8C

ಸಿಪಿಐ ಮತ್ತು ಕರ್ನಾಟಕ ರೈತ ಸಂಘದಿಂಧ ಧರಣಿ ಸತ್ಯಾಗ್ರಹ
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಕೆಲ ಕಪ್ಪು ಕುರಿಗಳಿಂದ ಪೊಲೀಸ್ ಇಲಾಖೆಗೆ ಕಳಂಕ!ತುಂಗಭದ್ರಾ ನೂತನ ಗೇಟ್‌ಗಳ ಉದ್ಘಾಟನೆ: ಆಂಧ್ರ-ತೆಲಂಗಾಣ ಮುಖ್ಯಮಂತ್ರಿಗಳಿಗೆ ಖುದ್ದು ಆಹ್ವಾನ ನೀಡಲು ಶಾಸಕರ ನಿಯೋಗ ರಚನೆಕುಡಿಯುವ ನೀರಿನ ಸಮಸ್ಯೆ ಎದುರಾಗುವ ಪ್ರದೇಶಗಳ ಮಾಹಿತಿ ನೀಡಿ DC ಪೂವಿತಾ ಎಸ್. ಸೂಚನೆಮ.ಕ.ಸಂಸ್ಥೆಗಳ ಪರಿಶೀಲನೆ ನಡೆಸಿದ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ಸತ್ಯ ನಾರಾಯಣ ಶೆಟ್ಟಿನವಲಿ ಸಮಾನಾಂತರ ಜಲಾಶಯಕ್ಕೆ ಡಿಕೆಶಿ ಗ್ರೀನ್ ಸಿಗ್ನಲ್..! ಬಸನಗೌಡ ಬಾದರ್ಲಿರಾಯಚೂರಿನಲ್ಲಿ ಲೋಕಾಯುಕ್ತ ದಿಡೀರ್ ದಾಳಿ: DDPI ಕಚೇರಿಯಲ್ಲಿ ಪರಿಶೀಲನೆ12 ವರ್ಷದ ಬಾಲಕನನ್ನು ಕಸಿದ ರೇಬೀಸ್: ಆರೋಗ್ಯ ಇಲಾಖೆಗೆ ನಾಚಿಕೆ ಆಗಬೇಕು!ಮೊಹರಂ ಹಬ್ಬ: ಜಿಲ್ಲೆಯ 29 ಗ್ರಾಮಗಳಲ್ಲಿ ಸಾರ್ವಜನಿಕ ಆಚರಣೆ, ಮೆರವಣಿಗೆ ನಿಷೇಧ‘ಕರ್ತವ್ಯ’ ಎಐ ವ್ಯವಸ್ಥೆಗೆ ಭಾರಿ ಸ್ಪಂದನೆ: ವಾರದಲ್ಲೇ 55 ಸಾವಿರಕ್ಕೂ ಹೆಚ್ಚು ಹೊಸ ನೋಂದಣಿರಕ್ತದಾನದ ಮಹತ್ವ ತಿಳಿಸುವ ಕಾರ್ಯವಾಗಲಿ: ಎಸ್ಪಿ ಅರುಣಾಂಗ್ಷು ಗಿರಿಮಾನ್ಯ ಜಿಲ್ಲಾಧಿಕಾರಿಗಳೇ... ಅಧಿಕಾರಿಗಳ ವರದಿಗಿಂತ ರೋಗಿಗಳ ಕಣ್ಣೀರು ಹೆಚ್ಚು ಸತ್ಯ ಹೇಳುತ್ತದೆ!ಮಹತ್ವಾಕಾಂಕ್ಷಿ ಜಿಲ್ಲೆ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಸಭೆಗ್ರಾ.ಪಂ.ಲಕ್ಷಾಂತರ ರೂಪಾಯಿ ದುಬ್ಬಳಕ್ಕೆ ಆರೋಪ ಸಮಗ್ರ ತನಿಖೆಗೆ ದಲಿತ ಸಂಘಟನೆ ಆಗ್ರಹ ಮನೆಯೊಳಗೇ ಮರಣದ ನರ್ತನ!"ರೆಫರಲ್ ರಾಜಕಾರಣಕ್ಕೆ ಬಲಿಯಾಗುತ್ತಿವೆಯೇ ನವಜಾತ ಶಿಶುಗಳ ಜೀವಗಳು?"