ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಕನ್ನಡ ಸಾಹಿತ್ಯ, ಭಾಷೆ ಹಾಗೂ ಸಂಸ್ಕೃತಿಯು ಇಡೀ ವಿಶ್ವಕ್ಕೆ ಮಾದರಿ : ಮುರುಡಯ್ಯ ಸ್ವಾಮಿ

Advertisement
ನವಂಬರ್ 01.ಸಿಂಧನೂರು ತಾಲೂಕಿನ ಜಾಲಿಹಾಳ ಗ್ರಾಮದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ 50 ವರ್ಷದ ಕನ್ನಡ ರಾಜ್ಯೋತ್ಸವ ಆಚರಣೆಯನ್ನು ಮಾಡಲಾಯಿತು .

 

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಮುರುಡಯ್ಯ ಸ್ವಾಮಿ ಅವರು ಮಾತನಾಡಿ ಕನ್ನಡ ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸವಿದೆ. ಕನ್ನಡ ಸಾಹಿತ್ಯ ಮತ್ತು ಭಾಷೆ ಹಾಗೂ ಸಂಸ್ಕೃತಿಯು ಇಡೀ ವಿಶ್ವಕ್ಕೆ ಮಾದರಿಯಾಗಿದೆ. ಇಂತಹ ಸಂದರ್ಭದಲ್ಲಿ ಕರ್ನಾಟಕದಲ್ಲಿ ಕನ್ನಡವೂ ಅಲ್ಲಲ್ಲಿ ಮಾತ್ರ ಕಂಡು ಬರುತ್ತಿದೆ. ಕರ್ನಾಟಕದಲ್ಲಿ ವಾಸಿಸುವ ಪ್ರತಿಯೊಬ್ಬರ ಆದ್ಯತೆಯ ಭಾಷೆ ಕನ್ನಡವಾಗಿರಬೇಕು. ಕನ್ನಡವೇ ನಮ್ಮ ಉಸಿರಾದಾಗ ಮಾತ್ರ ಕರ್ನಾಟಕ ಹೆಸರಾದಂತೆ ಕನ್ನಡ ಭಾಷೆ ಹೆಸರಾಗುತ್ತದೆ ಹಸಿರಾಗುತ್ತದೆ ಎಂದು ವಿವರಿಸಿದರು.   ಪ್ರಾಧ್ಯಾಪಕರಾದ ವಿಜಯಕುಮಾರ, ರಡ್ಡೆಪ್ಪ ಹಳ್ಳಿ, ಚಂದ್ರಶೇಖರ್ ವಲ್ಕಂದಿನ್ನಿ, ಕಾಳಿಂಗರೆಡ್ಡಿ, ಡಾ. ಹುಸೇನಪ್ಪ ಅಮರಾಪುರ ಮತ್ತು ವೆಂಕಟೇಶ್ ಬುಕ್ಕನಟ್ಟಿ ಮುಂತಾದವರು ಹಾಜರಿದ್ದರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ