ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಕಸಬಾ ಲಿಂಗಸುಗೂರು ವ್ಯಕ್ತಿ ಶಿವಮೊಗ್ಗದಲ್ಲಿ ನಾಪತ್ತೆ, ಠಾಣೆಯಲ್ಲಿ ಕೇಸ್ ದಾಖಲು ಶಿವಮೊಗ್ಗ.ನ.30

Advertisement
ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಕಸಬಾ ಲಿಂಗಸುಗೂರು ಗ್ರಾಮದ ಶರಣಬಸವ ಗುರುಪಾದಪ್ಪ (36) ಶಿವಮೊಗ್ಗದಲ್ಲಿ ಇತ್ತೀಚೆಗೆ ನಾಪತ್ತೆಯಾಗಿದ್ದು, ಈ ಕುರಿತು ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. “ಮಗ ಶರಣಬಸವನ ಆರೋಗ್ಯದಲ್ಲಿ ಸರಿಯಿಲ್ಲದ ಕಾರಣಕ್ಕೆ ಶಿವಮೊಗ್ಗದ ಮಾನಸ ಆಸ್ಪತ್ರೆಯಲ್ಲಿ ದಿನಾಂಕ: 15-11-2024ರಂದು ಚಿಕಿತ್ಸೆ ಪಡೆದುಕೊಂಡು, ನಾನು, ಸೊಸೆ ಹಾಗೂ ಮಗ ಶಿವಮೊಗ್ಗದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ನಮ್ಮ ಸ್ವಗ್ರಾಮಕ್ಕೆ ಮರಳಲು ಬಸ್‌ಗಾಗಿ ಕಾಯುತ್ತಿರುವ ಸಂದರ್ಭದಲ್ಲಿ, ಮಗನು ಬಸ್ ನೋಡಿ ಬರುವುದಾಗಿ ಹೇಳಿ ಹೋಗಿದ್ದು, ಆದರೆ ವಾಪಸ್ ಬಂದಿರುವುದಿಲ್ಲ. ಕೆಲವೊತ್ತು ಅಲ್ಲಿಲ್ಲಿ ಹುಡುಕಾಡಿ, ಕೊನೆಗೆ ಊರಿಗೆ ಬಂದು ನೋಡಿದಾಗ್ಯೂ ಬಂದಿರುವುದಿಲ್ಲ. ಸಂಬAಧಿಕರು, ಸ್ನೇಹಿತರು ಸಂಪರ್ಕಿಸಿ ಮಗನ ಬಗ್ಗೆ ವಿಚಾರಿಸಿದ್ದು, ಎಲ್ಲಿಯೂ ಪತ್ತೆಯಾಗಿರುವುದಿಲ್ಲ” ಎಂದು ನಾಪತ್ತೆಯಾದ ವ್ಯಕ್ತಿಯ ತಾಯಿ ತಾರಮ್ಮ ಲೇಟ್ ಗುರುಪಾದಪ್ಪ ಕಸಬಾ ಲಿಂಗಸುಗೂರು ಅವರು ದೊಡ್ಡಪೇಟೆ ಪೊಲೀಸ್ ಠಾಣೆಗೆ 25-11-2024ರಂದು ದೂರು ಸಲ್ಲಿಸಿದ್ದಾರೆ.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್