ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಕಾಂಗ್ರೆಸ್ ಪಕ್ಷದ ಟಿಕೆಟ್ ಯಾರಿಗೆ ನೀಡಲಿದ್ದಾರೆ....?

Advertisement
https://youtu.be/h03xkTAfAYg

ಏಪ್ರಿಲ್ 14 ರಾಜ್ಯದ ಸಾರ್ವತ್ರಿಕ ವಿಧಾನಸಭಾ ಚುನಾವಣೆಯು ಮೇ ಹತ್ತರಂದು ನಡೆಯಲಿದ್ದು ಈಗಾಗಲೇ ಬಹುತೇಕ ವಿಧಾನಸಭಾ ಕ್ಷೇತ್ರದಲ್ಲಿ ನಾ ಮುಂದು ತಾ ಮುಂದು ಎಂದು ನಾಮಪತ್ರ ಸಲ್ಲಿಸುವುದಕ್ಕೆ ದಿನಾಂಕ ನಿಗದಿಪಡಿಸಿದ್ದಾರೆ ಆದರೆ ಸಿಂಧನೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಟಿಕೆಟ್ ಮಾತ್ರ ಇನ್ನುವರೆಗೆ ಯಾರಿಗೆ ಎಂಬುದು ಕಾಂಗ್ರೆಸ್ ಕಾರ್ಯಕರ್ತರಲ್ಲಿ ಗೊಂದಲದ ಗೂಡಾಗಿದೆ.



ಬಸನಗೌಡ ಬಾದರ್ಲಿ ಯವರ ಕಾರ್ಯಕರ್ತರು ಬೆಂಬಲಿಗರು ಈಗಾಗಲೇ ನಗರದಲ್ಲಿ ಮತ್ತು ಹಳ್ಳಿಗಳಲ್ಲಿ ಅಬ್ಬರದ ಪ್ರಚಾರ ನಡೆಸಿ ಕಾಂಗ್ರೆಸ್ ಪಕ್ಷದ ವತಿಯಿಂದ ದಿನಾಂಕ 17.4.2023 ರಂದು ನಾಮಪತ್ರ ಸಲ್ಲಿಸುತ್ತೇನೆ ಎಂದು ತನ್ನ ಬೆಂಬಲಿಗರಿಗೆ ಕಾರ್ಯಕರ್ತರಿಗೆ ಹಾಗೂ ಹಿರಿಯ ಮುಖಂಡರಿಗೆ ಮುಖಾಮುಖಿ ಭೇಟಿಯಾಗಿ ಮತ್ತು ದೂರವಾಣಿಗಳ ಮುಖಾಂತರ ತಿಳಿಸಿದ್ದಾರೆ.



ಅದೇ ರೀತಿಯಾಗಿ ಹಂಪನಗೌಡ ಬಾದರ್ಲಿ ಅವರು ನಾನೇನು ಕಮ್ಮಿ ಇಲ್ಲ ಎಂದು ಈಗಾಗಲೇ ಹಳ್ಳಿಗಳಲ್ಲಿ ನಗರಗಳಲ್ಲಿ ಅತಿ ತೀವ್ರ ಗತಿಯಲ್ಲಿ ಪ್ರಚಾರ ನಡೆಸಿ ಸಿಂಧನೂರು ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಕಡೆಯಿಂದ ದಿನಾಂಕ 18 4 2023 ರಂದು ನಾಮಪತ್ರ ಸಲ್ಲಿಸಲಿದ್ದೇನೆ ಎಂದು ತನ್ನ ಬೆಂಬಲಿಗರಿಗೆ ಕಾರ್ಯಕರ್ತರಿಗೆ ಹಾಗೂ ಹಿರಿಯ ಮುಖಂಡರಿಗೆ ತಿಳಿಸಿದ್ದಾರೆ.

ಆದರೆ ಕಾಂಗ್ರೆಸ್ ಹೈಕಮಾಂಡ್ ಮಾತ್ರ ಯಾರಿಗೆ ಕೈ ಹಿಡಿದು ಯಾರಿಗೆ ಕೈ ಕೊಡಲಿದೆ ಎಂದು ಕಾದು ನೋಡಬೇಕಾಗಿದೆ.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ