ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಕುಟುಂಬ ಸಮೇತ ಮತದಾನ ಮಾಡಿದ ಕಾಡ ಅಧ್ಯಕ್ಷ

ಮೇ 10.ಕರ್ನಾಟಕ ವಿಧಾನಸಭಾ ಚುನಾವಣೆ 2023ರ ಹಿನ್ನೆಲೆಯಲ್ಲಿ ವಾರ್ಡ್ no.19 ರಾಮ್ ಕಿಶೋರ್ ಕಾಲೋನಿಯಲ್ಲಿ ಬಿಜೆಪಿಯ ಮುಖಂಡರಾದ ಕೊಲ್ಲಾ ಶೇಷಗಿರಿರಾವ್ ಅವರು ಮತದಾನ ಮಾಡಿದರು.

ಸಿಂಧನೂರು ನಗರದ ವಾರ್ಡ್ no.19 ಮತಗಟ್ಟೆ ಸಂಖ್ಯೆ 136ರ ರಾಮ್ ಕಿಶೋರ್ ಕಾಲೋನಿಯಲ್ಲಿ ಬಿಜೆಪಿಯ ಮುಖಂಡರು ಹಾಗೂ ತುಂಗಭದ್ರ ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೊಲ್ಲಾ ಶೇಷಗಿರಿರಾವ್ ಅವರು ಮತ ಚಲಾಯಿಸಿದರು ನಂತರ ಮಾತನಾಡಿದ ಅವರು ಕುಟುಂಬ ಸಮೇತ ಬಂದು ಮತವನ್ನು ಚಲಾಯಿಸಿದ್ದೇವೆ ತಾವೆಲ್ಲರೂ ಕೂಡ ಕುಟುಂಬ ಸಮೇತ ತಪ್ಪದೇ ಮತದಾನ ಮಾಡಿ ಎಂದು ಹೇಳಿದರು.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿಗೆ ಅಭಿನಯ ಚಕ್ರವರ್ತಿ ಸುದೀಪ್ ಆಗಮನಬಿಜೆಪಿ ಯುವ ಅಧ್ಯಕ್ಷ ಹತ್ಯೆ: ಆರು ಮಂದಿಗೆ ಗಲ್ಲು!MCH ಆಸ್ಪತ್ರೆಯಲ್ಲಿ ಡಾ. ಶೃತಿ ನಿರ್ಲಕ್ಷ್ಯ? ನವಜಾತ ಶಿಶು ಸಾವುಗಳ ನಡುವೆಯೇ ಗಂಭೀರ ಆರೋಪ ಸಿಂಧನೂರಿನ ಯುವಕ ಕಾಣೆಯಾದ ಪ್ರಕರಣ: ಪೋಷಕರ ಕಣ್ಣೀರಿನ ಮನವಿಸುಳ್ಳು ದೂರುಗಳಿಗೆ ಕಡಿವಾಣ: 24 ಮಂದಿಗೆ ₹1.57 ಲಕ್ಷ ವಸೂಲಾತಿ ನೋಟಿಸ್ಭ್ರೂಣಲಿಂಗ ಪತ್ತೆ–ಹತ್ಯೆ ಪ್ರಕರಣ: ಕೆ.ಆರ್.ಪೇಟೆಯಲ್ಲಿ ಮೂವರು ವೈದ್ಯರು ಜೈಲು ಪಾಲು“50 ವರ್ಷಗಳ ಬದುಕಿಗೆ 15 ದಿನಗಳ ಗಡುವು: ಗಾಂಧಿನಗರದ 80 ಬಡ ಕುಟುಂಬಗಳ ಮೇಲೆ ಜೆಸಿಬಿ ನೆರಳು!”ಪೊಲೀಸ್ ಪೇದೆ ಮದುವೆಗೆ ಬಂದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ – ಮಾನವೀಯತೆಗೆ ಮಾದರಿ ಘಟನೆನಕಲಿ ವೈದ್ಯರಿಗೆ ಕಠಿಣ ಎಚ್ಚರಿಕೆ – ಸೀಲ್ ಒಡೆದರೆ ಜೈಲು ಖಚಿತನಕಲಿ ವೈದ್ಯರಿಗೆ ಕಠಿಣ ಎಚ್ಚರಿಕೆ – ಸೀಲ್ ಒಡೆದರೆ ಜೈಲು ಖಚಿತ!ಬರುವ ದಿನಗಳು ಅಶಾಂತಿ ಸೂಚನೆ – ಅನ್ನ ನೀರಿಗೆ ಆಹಾಕಾರ: ಕೋಡಿಮಠ ಸ್ವಾಮೀಜಿ ಭವಿಷ್ಯಚಲಿಸುತ್ತಿದ್ದ ಬಸ್ ಏಕಾಏಕಿ ಜಮೀನಿಗೆ ನುಗ್ಗಿದ ಘಟನೆ – ನೂರಕ್ಕೂ ಹೆಚ್ಚು ಪ್ರಯಾಣಿಕರು ಪಾರು!ಕಲಮಂಗಿ ಸರ್ಕಾರಿ ಪ್ರೌಢಶಾಲೆ ಎಸ್‌ಎಸ್‌ಎಲ್‌ಸಿಯಲ್ಲಿ ಶೇ.100 ಫಲಿತಾಂಶ – ವಿದ್ಯಾರ್ಥಿಗಳ ಭರ್ಜರಿ ಸಾಧನೆ“ಬಿಸಿಲಿನ ಅಬ್ಬರ: ಕರ್ನಾಟಕಲ್ಲಿ ಲಾಕ್‌ಡೌನ್ ಬರುತ್ತಾ..?”625ಕ್ಕೆ 625: ರಾಯಚೂರು ಸುಖದೇವ್ ಸಾಧನೆ