ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಕುನ್ನಟಗಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 70ನೇ ಕನ್ನಡ ರಾಜ್ಯೋತ್ಸವ ಅದ್ದೂರಿಯಾಗಿ ಕಾರ್ಯಕ್ರಮ ಆಚರಿಸಿದರು.

Advertisement
ನವಂಬರ್,1 ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುನ್ನಟಗಿಯಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದಂತಹ ರಾಜ್ಯ ಪ್ರಶಸ್ತಿ ವಿಜೇತರಾದ ಅಮರೇಗೌಡ ಮಲ್ಲಾಪುರ ಮಕ್ಕಳೊಂದಿಗೆ ರಾಜ್ಯೋತ್ಸವದ ಅಂಗವಾಗಿ ಸಸಿ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಪರಿಸರದ ಮಹತ್ವವನ್ನು ಮಕ್ಕಳೊಂದಿಗೆ ಹಂಚಿಕೊಂಡರು.

ಕಾರ್ಯಕ್ರಮದ ಪ್ರಾಸ್ತವಿಕ ನುಡಿಗಳೊಂದಿಗೆ ಶಾಲೆಯ ಮುಖ್ಯಗುರುಗಳಾದ ಸುದರ್ಶನ್ ಕನ್ನಡವನ್ನು ಉಳಿಸಿ ಬೆಳಸಿ ಎಂಬುವುದರ ಮೂಲಕ ಪ್ರಾಸ್ತವಿಕ ನುಡಿಗಳನ್ನು ಹೇಳಿದರು

ಎಸ್.ಡಿ.ಎಮ್.ಸಿ. ಅಧ್ಯಕ್ಷರಾದ ಶ್ರೀ ರಮೇಶ್ ಕುನ್ನಟಗಿ ರವರು ಶಾಲೆಯಲ್ಲಿ ಎಸ್.ಡಿ.ಎಮ್.ಸಿ. ಸದಸ್ಯರ ಪಾತ್ರ ಹಾಗೂ ಪಾಲಕರ ಪಾತ್ರ ಮಹತ್ವವಾದದ್ದು ಎಂದು ಅಭಿಪ್ರಾಯಿಸಿದರು. ಶೈಕ್ಷಣಿಕವಾಗಿ, ಶಾಲೆಯ ಅಭಿವೃಧ್ದಿಗಾಗಿ ಮಕ್ಕಳ ಕಲಿಕೆಗಾಗಿ ಯಾವತ್ತಿಗೂ “ ದುಡಿಯಲು ಸಿಧ್ಧ “ ಎಂದರು.

ಮಕ್ಕಳ ಹಾಡುಗಳು ನೃತ್ಯಗಳು, ಕಾರ್ಯಕ್ರಮಕ್ಕೆ ಇನ್ನಷ್ಟೂ ಮೆರಗು ನೀಡಿತು.
ಕಾರ್ಯಕ್ರಮದಲ್ಲಿ ಅಮರೇಗೌಡ ಮಲ್ಲಾಪುರ, ಎಸ್.ಡಿ.ಎಮ್.ಸಿ. ಅಧ್ಯಕ್ಷರಾದ ಶ್ರೀ ರಮೇಶ್ ಕುನ್ನಟಗಿ, ಗ್ರಾಮ ಪಂಚಾಯಿತಿ ಸದಸ್ಯರಾದ ಶ್ರೀ ಪರಸಪ್ಪ, ಪೀರ್ ಹುಸೇನ್ ಸಾಬ್ ಮತ್ತು ಮಹಿಬೂಪಾಷ, ಎಸ್.ಡಿ.ಎಮ್.ಸಿ. ಉಪಾಧ್ಯಕ್ಷರಾದ ಪಂಪಾಪತಿ ಮಡಿವಾಳ ಮತ್ತು ಎಸ್.ಡಿ.ಎಮ್.ಸಿ. ಮಾ.ಎಸ್.ಡಿ.ಎಮ್.ಸಿ. ಅದ್ಯಕ್ಷರಾದ ಮಹಿಬೂಪಾಷ ಮಾಸ್ಟರ್

ಎಸ್.ಡಿ.ಎಮ್.ಸಿ. ಸದಸ್ಯರುಗಳಾದ ರಪೀಕ್ ತೋಟದ್, ನಿರುಪಾದಿ ಹೊರಗಿನಮನೆ, ಭೀಮಾಶಂಕರ್ ದೊಡ್ಡಮನಿ, ಕೆ ಶಿವರಾಜ್, ಶಿಕ್ಷಣಪ್ರೇಮಿಗಳಾದ ಬಾಳಪ್ಪ ದೇವರಮನಿ, ಶಶಿಧರ್ ಗೌಡ ಮಲ್ಲಿಕಾರ್ಜುನ್ ಕ.ರ.ವೇ. ಹನುಮಂತ ದೊಡ್ಡಮನಿ, ದೇವೇಂದ್ರಪ್ಪ ಕ.ರ.ವೇ. ಸೈಯದ್ ಪಾಷ ಶಿಕ್ಷಕರಾದ ಸುದರ್ಶನ್, ಶ್ರೀಕಾಂತ್ ಪಾಟೀಲ್, ಗೋಮತಿ ಪಾಟೀಲ್, ರತ್ನಮ್ಮ, ಅಡಿಗೆ ಸಿಬ್ಬಂಧಿಗಳಾದ ಅಬೇದಾ ಬೇಗಂ, ಸೀತಮ್ಮ ಇನ್ನಿತರರು ಇದ್ದರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ