ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಕೆಆರ್‌ಎಸ್ ಪಕ್ಷದ ಅಭ್ಯರ್ಥಿ ನಿರುಪಾದಿ ಕೆ ಗೋಮರ್ಸಿ ನಾಮಪತ್ರ ಸಲ್ಲಿಕೆ

Advertisement
ಏಪ್ರಿಲ್ 17. ಸಿಂಧನೂರು ವಿಧಾನಸಭಾ ಕ್ಷೇತ್ರದ ಕೆ ಆರ್ ಎಸ್ ಪಕ್ಷದ ಅಭ್ಯರ್ಥಿಯಾದ ನಿರುಪಾದಿ ಕೆ ಗೋಮರ್ಶಿ ಯವರು ಇಂದು ನಾಮಪತ್ರ ಸಲ್ಲಿಸಿದರು ಮಧ್ಯಾಹ್ನ ಒಂದು ಗಂಟೆಯಿಂದ ನಗರ ದೇವತೆ ಅಂಬಾದೇವಿ ಆಶೀರ್ವಾದ ಪಡೆದು ಮೆರವಣಿಗೆ ಆರಂಭಿಸಿದ ಪಕ್ಷದ ಪದಾಧಿಕಾರಿಗಳು ಹಾಗೂ ಸೈನಿಕರು ತಾಲೂಕ ತಹಶೀಲ್ದಾರ್ ಕಚೇರಿ ತಲುಪಿ ಮಧ್ಯಾಹ್ನ 2 ಗಂಟೆಗೆ ನಾಮಪತ್ರ ಸಲ್ಲಿಸಿದರು.

ನಂತರ ಮಾತನಾಡಿದ ಅಭ್ಯರ್ಥಿ ನಿರುಪಾದಿ ಕೆ ಗೊಮರ್ಸಿ ಸಿಂಧನೂರಿನಲ್ಲಿ ಇಷ್ಟು ದಿನಗಳ ಕಾಲ ಕುಟುಂಬ ರಾಜಕಾರಣ, ಹಣದ ರಾಜಕಾರಣ, ತೋಳ್ಬಲದ ರಾಜಕಾರಣ ನಡೆಯುತ್ತಿತ್ತು ಇಂತಹ ವ್ಯವಸ್ಥೆಯನ್ನು ಬದಲಾಯಿಸಲು ಕೆಎಸ್ ಪಕ್ಷದ ಅಭ್ಯರ್ಥಿಯಾಗಿ ನಾನು ಸ್ಪರ್ಧೆ ಮಾಡುತ್ತಿದ್ದೇನೆ.



ತಲೆ ನಾನು ಕ್ಷೇತ್ರದ ಹಲವಾರು ಸಮಾಜಿಕ ಸಮಸ್ಯೆಗಳನ್ನ ನಿವಾರಣೆ ಮಾಡುವ ಮುಖಾಂತರ ಅನ್ಯಾಯ ಅಕ್ರಮ ಭ್ರಷ್ಟಾಚಾರ ದಬ್ಬಾಳಿಕೆಯನ್ನು ತಡೆದಿದ್ದೇನೆ ಮುಂದಿನ ದಿನಗಳಲ್ಲಿ ಜನಸಾಮಾನ್ಯರ ,ಮಹಿಳೆಯರ, ವಿದ್ಯಾರ್ಥಿಗಳ ,ಕೃಷಿ ಕಾರ್ಮಿಕರ ಪರವಾದಂತಹ ಕಾರ್ಯಕ್ರಮಗಳನ್ನ ಮಾಡುವ ಮುಖಾ0ತರ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ದುಡಿಯುತ್ತೇನೆ ಎಂದು ಮಾಧ್ಯಮದವರಿಗೆ ಮಾಹಿತಿ ನೀಡಿದರು.

ಇದೇ ಸಂದರ್ಭದಲ್ಲಿ ಕೆಆರ್‌ಎಸ್ ಪಕ್ಷದ ಜಿಲ್ಲಾ ಗೌರವಾಧ್ಯಕ್ಷ ಆದಪ್ಪ ಅಂಕುಶದೊಡ್ಡಿ ಸಂಘಟನಾ ಕಾರ್ಯದರ್ಶಿ ಶರಣಪ್ಪ ಗೊರಬಾಳ್ ತಾಲೂಕಾಧ್ಯಕ್ಷ ಚನ್ನಬಸವ ಸೋಮಲಾಪುರ್ ತಾಲೂಕು ಉಪಾಧ್ಯಕ್ಷ ಶರಣಪ್ಪ ಅಂಚಿನಾಳ್ ತಾಲೂಕ ಅಧ್ಯಕ್ಷ ದ್ಯಾವಣ್ಣ ಪುಲದಿನ್ನಿ ನಗರ ಘಟಕದ ಅಧ್ಯಕ್ಷ ಕೃಷ್ಣ ಸುಕಲ್ಪೇಟೆ , ಚೆನ್ನಬಸವ, ಶ್ರೀಕಾಂತ,ಬಸವ ಪ್ರಭು ,ಶ್ರೀಮತಿ ಗಂಗಾ, ಹಾಗೂ ವಿವಿಧ ತಾಲೂಕ ಪದಾಧಿಕಾರಿಗಳು ಸೈನಿಕರು ಭಾಗಿಯಾಗಿದ್ದರು.

 
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ