ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಕೆ ಆರ್ ಎಸ್ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷರಾಗಿ ನಿರುಪಾದಿ ಕೆ ಗೊಮರ್ಸಿ ನೇಮಕ

Advertisement
ಬೆಂಗಳೂರು ಅ 18.ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ರಾಗಿ ಸಿಂಧನೂರು ತಾಲೂಕಿನ ಯುವ ನಾಯಕ ನಿರುಪಾದಿ ಕೆ ಗೊಮರ್ಸಿ ಅವರನ್ನು ಪಕ್ಷದ ಅಧ್ಯಕ್ಷ ರವಿ ಕೃಷ್ಣಾರೆಡ್ಡಿ ಅವರು ನೇಮಕಾತಿ ನೀಡಿ ಆದೇಶ ಹೊರಡಿಸಿದ್ದಾರೆ.

ನೇಮಕಾತಿ ಆದೇಶ ಸ್ವೀಕರಿಸಿ ಮಾತನಾಡಿದ ನಿರುಪಾದಿ ಕೆ ಗೊಮರ್ಸಿ ಪಕ್ಷವು ನನಗೆ ಅತೀದೊಡ್ಡ ಜವಾಬ್ದಾರಿ ಸ್ಥಾನ ನೀಡಿದೆ ಇದಕ್ಕೆ ನಾನು ಕೃತಜ್ಞ. ಈಗಾಗಲೇ ಹಂತ ಹಂತವಾಗಿ ಬಹಳಷ್ಟು ಜವಾಬ್ದಾರಿ ನೀಡಿದೆ ಮೊದಲ ಹಂತದಲ್ಲಿ ರಾಯಚೂರು ಯುವ ಘಟಕದ ಜಿಲ್ಲಾ ಅಧ್ಯಕ್ಷನಾಗಿ, ಜಿಲ್ಲಾಧ್ಯಕ್ಷ ನಾಗೀ,ರಾಜ್ಯ ಯುವ ಘಟಕದ ಉಪಾಧ್ಯಕ್ಷನಾಗಿ 2023 ರ ಸಿಂಧನೂರು ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ಅವಕಾಶ ನೀಡಿದ್ದು ಈಗ ರಾಜ್ಯಾದ್ಯಂತ ಯುವಕರನ್ನು ಸಂಘಟಿಸುವ ಕೆಲಸ ಮಾಡುತ್ತೇನೆ ಎಂದರು.



ರಾಜ್ಯದಲ್ಲಿ ಸ್ವಚ್ಚ,ಪ್ರಾಮಾಣಿಕ,ಜನಪರ ರಾಜಕಾರಣಕ್ಕೆ ಯುವಕರು ರಾಜಕೀಯಕ್ಕೆ ಬರಬೇಕು ಕೆ ಆರ್ ಎಸ್ ಪಕ್ಷವು ಮುಂದಿನ ದಿನಗಳಲ್ಲಿ ಎಲ್ಲಾ ಚುನಾವಣೆಗಳಲ್ಲಿ ಸ್ಪರ್ಧಿಸುವ ,ಪಕ್ಷದಲ್ಲಿ ನಾಯಕತ್ವ ,ಜವಾಬ್ಧಾರಿ ಪಡೆಯುವ ಆಕಾಂಕ್ಷಿಗಳಿಗೆ ಬೆಂಬಲಿಸುತ್ತದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಯುವ ಘಟಕದ ಇನ್ನುಳಿದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು ರಾಜ್ಯ ಉಪಾಧ್ಯಕ್ಷೆಯಾಗಿ... ಜನನಿ ವಸ್ಥಲಪ್ರಧಾನ ಕಾರ್ಯದರ್ಶಿ ನಿಖಿಲ್ ಎಂ ಕಾರ್ಯದರ್ಶಿಗಳಾಗಿ ವೆಂಕಟೇಶ್ ಯುವ ದ್ವನಿ,ಶಿವಕುಮಾರ್ ಕೊಡ್ಲಿ,ರವಿ ಕುಮಾರ್ ಇವರನ್ನು ನೇಮಕ ಮಾಡಲಾಯಿತು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ