ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಕೆ.ಆರ್.ಪಿ.ಪಿ ಪಕ್ಷಕ್ಕೆ ರಾಜೀನಾಮೆ ನೀಡಿದ ಯುವ ಘಟಕದ ಅಧ್ಯಕ್ಷ

Advertisement
ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ತಾಲೂಕಿನ ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ 

https://youtu.be/h03xkTAfAYg

ಏಪ್ರಿಲ್ 13 ಪತ್ರಿಕೆಯೊಂದಿಗೆ ಮಾತನಾಡಿದ ಹನುಮನಗೌಡ ಹಟ್ಟಿ ಸಿಂಧನೂರು ಇದ್ದು, ನಾನು ಈ ಹಿಂದೆ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರಾದ ಮಾನ್ಯ ಜರ್ನಾಧನ ರೆಡ್ಡಿಯವರು ನಮ್ಮ ಕರ್ನಾಟಕ ರಾಜ್ಯದಲ್ಲಿ ಬದಲಾವಣೆಯನ್ನು ತಂದು, ಎಲ್ಲಾ ವರ್ಗದ ಜನರಿಗೆ ಉತ್ತಮ ಜೀವನವನ್ನು ಕಲ್ಪಿಸುತ್ತಾರೆ ತಮ್ಮ ಪಕ್ಷಕ್ಕೆ ಸೇರ್ಪಡೆಯಾಗಿರುತ್ತೇನೆ.



ಆದರೆ ನನಗೆ ಸಿಂಧನೂರು ತಾಲೂಕಿನ ಪಕ್ಷದ ಯುವ ಘಟಕದ ಅಧ್ಯಕ್ಷನನ್ನಾಗಿ ನೇಮಿಸಿರುತ್ತಾರೆ. ಇದು ಸಂತೋಷದ ವಿಷಯ, ಹಾಗೂ ನನ್ನನು ತಾಲೂಕ ಯುವ ಘಟಕದ ಅಧ್ಯಕ್ಷನನ್ನಾಗಿ ನೇಮಕಮಾಡಿದ ದಿನದಿಂದ ನಾನು ಪಕ್ಷದ ಬಲವರ್ಧನೆಗಾಗಿ ತಾಲೂಕಿನಾದ್ಯಂತ ಸಂಚರಿಸಿ ಪಕ್ಷವನ್ನು ಬಲಪಡಿಸಲು ಶ್ರಮಿಸಿರುತ್ತೇನೆ.



ಮುಂದುವರೆದು, ಸಿಂಧನೂರು ವಿಧಾನಸಭಾ ಕ್ಷೇತ್ರದಲ್ಲಿ ತಮ್ಮ ಪಕ್ಷದಿಂದ ಈಗಾಗಲೇ ಅಭ್ಯರ್ಥಿಯಾಗಿ ನೇಮಿಸಿರುವ ಶ್ರೀ ಮಲ್ಲಿಕಾರ್ಜುನ ನೆಕ್ಕುಂಟ ಇವರು ನನ್ನನು ಹಾಗೂ ಕಾರ್ಯಕರ್ತರನ್ನು ಪಕ್ಷ ಸಂಘಟನೆಗೆ ಉತ್ತೇಜಿಸದೇ, ಪಕ್ಷದ ಯಾವೊಬ್ಬ ಕಾರ್ಯಕರ್ತನನ್ನು ಸರಿಯಾಗಿ ಪರಿಗಣಿಸದೇ ಇದ್ದು, ಇದರಿಂದ ಸಿಂಧನೂರು ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷವು ಬೆಳವಣಿಗೆಯಾಗಲೂ ಹೇಗೆ ಸಾಧ್ಯ? ಹಾಗೂ ಸಿಂಧನೂರಿನ ಹೇಗೆ ಚುನಾವಣೆ ಗೆಲ್ಲಬಹುದು? ಈ ಎಲ್ಲಾ ಬೆಳವಣಿಗೆಯಿಂದ ನನಗೆ ತುಂಬಾ ನೋವುಂಟಾಗಿರುತ್ತದೆ ಇದರಿಂದ ನಾನು ರಾಜೀನಾಮೆ ನೀಡುತ್ತಿದ್ದೇನೆ ಎಂದು ಹೇಳಿದರು
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ