ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಕೆ.ಪಿ.ಸಿ.ಸಿ ಅಸಂ.ಕಾರ್ಮಿಕ ಘಟಕದ ರಾಯಚೂರು ಜಿಲ್ಲಾ ಸಂಚಾಲಕರಾಗಿ ಮರಿಸ್ವಾಮಿ ಮುದಬಾಳ ನೇಮಕ.

Advertisement
ಬಡವರ ಬಾರಕೋಲು ಸುದ್ದಿ
ಮಸ್ಕಿ : ತಾಲ್ಲೂಕಿನ ಶ್ರೀ ಮರಿಸ್ವಾಮಿ ತಂದೆ ಮಲ್ಲಪ್ಪ ಸಾ॥ ಮುದಬಾಳ ಇವರನ್ನು
ಕೆ.ಪಿ.ಸಿ.ಸಿ ಅಸಂಘಟಿತ ಕಾರ್ಮಿಕ ಕಾಂಗ್ರೇಸ್ ಸಮಿತಿ,ರಾಜ್ಯ ಅಧ್ಯಕ್ಷರಾದ ಶ್ರೀ.ಜಿ.ಎಸ್.ಮಂಜುನಾಥ ಇವರ ಅನುಮೋದನೆ ಹಾಗೂ ಶ್ರೀಯುತ.ಎನ್.ಎಸ್.ಬೋಸರಾಜು ರವರು,ಮಾನ್ಯ ಸಣ್ಣ ನೀರಾವರಿ ಸಚಿವರು ಹಾಗೂ ಸನ್ಮಾನ್ಯ ಶ್ರೀ.ಡಾ.ಶರಣಪ್ರಕಾಶ್ ಪಾಟೀಲ್ ರವರು,ವೈದ್ಯಕೀಯ ಶಿಕ್ಷಣ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರು,ಹಾಗೂ ಶ್ರೀ.ಆ‌ರ್.ಬಸವನಗೌಡ ತುರುವಿಹಾಳ,ಅಧ್ಯಕ್ಷರುಖಾದಿ ಮತ್ತು ಗ್ರಾಮದ್ಯೋಗ ಮಂಡಳಿ ಹಾಗೂ ಶ್ರೀ ಕಿಶೋರ ಗಾಯಕವಾಡ,ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಕಲ್ಯಾಣ ಕರ್ನಾಟಕ ಉಸ್ತುವಾರಿ ಇವರ ಮತ್ತು ರಾಯಚೂರು ಜಿಲ್ಲಾಧ್ಯಕ್ಷರು
ವಿ.ಎಸ್.ಯಲ್ಲಪ್ಪ ನವರ ಶಿಫಾರಸ್ಸಿನ ಮೇರೆಗೆ
ಶ್ರೀ ಮರಿಸ್ವಾಮಿ ಇವರನ್ನು ಕೆ.ಪಿ.ಸಿ.ಸಿ ಅಸಂಘಟಿತ ಕಾರ್ಮಿಕ ಘಟಕದ "ರಾಯಚೂರು ಜಿಲ್ಲಾ ಸಂಚಾಲಕರಾಗಿ " ನೇಮಿಸಿ ಆದೇಶಿಸಿಲಾಗಿದೆ.


ಈ ಆದೇಶವು ತಕ್ಷಣದಿಂದ ಜಾರಿಗೊಳಿಸುವಂತೆ ನೇಮಿಸಲಾಗಿದ್ದರಿಂದ ತಾವುಗಳು ಕೆ.ಪಿ.ಯು.ಡಬ್ಲ್ಯೂ.ಸಿ.ಯ ಮಾರ್ಗದರ್ಶನದಲ್ಲಿ ಅಸಂಘಟಿತ ಕಾರ್ಮಿಕರನ್ನು ಸಂಘಟಿಸಿ,ಪಕ್ಷ ಸಂಘಟನೆ ಹಾಗೂ ಬಲವರ್ಧನೆಗೆ ಹೆಚ್ಚಿನ ಸಹಕಾರಿಯಾಗುವಂತಾಗಲು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಕಾರ್ಯೋನ್ಮುಖರಾಗಬೇಕೆಂದು ತಿಳಿಸುತ್ತಾ,ಈ ನಿಟ್ಟಿನಲ್ಲಿ ತಮಗೆ ಇನ್ನೂ ಹೆಚ್ಚಿನ ಯಶಸ್ಸು ದೊರೆಯಲೆಂದು ಹಾರೈಸಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಪದಾಧಿಕಾರಿಗಳು,ಹಾಗೂ ಆತ್ಮೀಯರು ಹಾಜರಿದ್ದರು.

ವರದಿ : ಎಚ್.ಕೆ.ಬಡಿಗೇರ್

https://youtu.be/judz_plvGHE?si=IYc2q6wcSM7W14A-
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ