ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಗಮನ ಸೆಳೆದ ಮಿಲಿಟರಿ ಹಾಗೂ ಪೊಲೀಸ್ ಪಥ ಸಂಚಲನ

Advertisement
ಏಪ್ರಿಲ್ 07 .ಸಿಂಧನೂರು ಬರುವ ವಿಧಾನಸಭೆ ಚುನಾವಣೆಯನ್ನು ಮುಕ್ತ, ನ್ಯಾಯ ಸಮ್ಮತ ಹಾಗೂ ಶಾಂತಿಯುತವಾಗಿ ನಡೆಸುವ ದಿಸೆಯಲ್ಲಿ ಪೊಲೀಸರು ರಾಯಚೂರು ಜಿಲ್ಲೆಯ ಸಿಂಧನೂರು ಪಟ್ಟಣದಲ್ಲಿ ಮಿಲಿಟರಿ ಹಾಗೂ ಪೊಲೀಸ್ ಸಿಬ್ಬಂದಿಯಿಂದ ಶಹರ ಪೊಲೀಸ್ ಠಾಣೆಯಿಂದ ವಿವಿಧ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ನಿರ್ಭತಿಯಿಂದ ಮತದಾನ ಮಾಡುವಂತೆ ಜನರಲ್ಲಿ ಜಾಗೃತಿ ಮೂಡಿಸಿ ಪಥ ಸಂಚಲನ ಮಾಡಿದರು

https://youtu.be/i3tkJSb296E

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ. ನಿಖಿಲ್ ಸರ್ಕಲ್ ಇನ್ಸ್ಪೆಕ್ಟರ್ ರವಿಕುಮಾರ್ ಕಪ್ಪತನವರ ಶಹರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಡಿ ದುರ್ಗಪ್ಪ ಸಬ್ ಇನ್ಸ್ಪೆಕ್ಟರ್ಗಳಾದ ಪ್ರಕಾಶ್ ಡಂಬಳ್ ಮುನಿರತ್ನಂ ಚಂದ್ರಪ್ಪ ಎಚ್ ನಾಗಭೂಷಣ್ ನಗರಸಭೆ ಪೌರಾಯುಕ್ತ ಮಂಜುನಾಥ್ ಗುಂಡೂರ್ ಅರುಣ್ ಕುಮಾರ್ ಭಾಗವಹಿಸಿದ್ದರು
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್