ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಗೃಹಲಕ್ಷ್ಮಿ ಅರ್ಜಿ ಸಲ್ಲಿಕೆಗೆ ಗ್ರಾಮ ಒನ್ ಕೇಂದ್ರಗಳಲ್ಲಿ ಹಣ ಪಡೆದಲ್ಲಿ ಕ್ರಿಮಿನಲ್ ಪ್ರಕರಣ ದಾಖಲು

Advertisement
ರಾಯಚೂರು,ಜು.೨೫ ಜಿಲ್ಲೆಯ ಸಿರವಾರ ತಾಲೂಕಿನ ವ್ಯಾಪ್ತಿಯ ಬಾಗಲವಾಡ ಗ್ರಾಮ ಪಂಚಾಯತಿಯ ಗ್ರಾಮ ಒನ್ ಕೇಂದ್ರದಲ್ಲಿ ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಉಚಿತವಾಗಿ ಸೇವೆಯನ್ನು ನೀಡಬೇಕೆಂದು ಸೂಚಿಸಿದ್ದರೂ ಹಣ ವಸೂಲಿ ಮಾಡುತ್ತಿರುವುದರಿಂದ ಈ ಗ್ರಾಮ ಒನ್ ಸೇವಾ ಕೇಂದ್ರದ ಐಡಿಯನ್ನು ನಿಷ್ಕ್ರಿಯಗೊಳಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ನಿಡಿರುವ ಅವರು, ಸಿರವಾರ ತಾಲೂಕಿನ ಬಾಗಲವಾಡ ಗ್ರಾಮ ಪಂಚಾಯತಿಯಲ್ಲಿ ಆಪರೇಟರ್‌ಗಳಾಗಿ ಕಾರ್ಯನಿರ್ವಹಿಸುತ್ತಿರುವಮೈ ಪಾಷ್-ಕ್ಯೂಪಿಆರ್೨೦೩೩೧ ಹಾಗೂ ಸುನೀಲ್ ಕಂಬಲೆತ್ತಿ-ಕ್ಯೂಪಿಆರ್೨೩೮೯೫ ಅವರು ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯ ಅರ್ಜಿಗಾಗಿ ಸರ್ಕಾರದಿಂದ ಯಾವುದೇ ಶುಲ್ಕ ಇಲ್ಲದೇ ಸಾರ್ವಜನಿಕರಿಗೆ ಉಚಿತವಾಗಿ ಸೇವೆ ನೀಡಲು ಸೂಚಿಸಿದ್ದರೂ ಸಹ ಈ ವ್ಯಕ್ತಿಗಳು ಹಣ ಪಡೆದು ಅರ್ಜಿ ಸಲ್ಲಿಕೆ ಮಾಡುತ್ತಿರುವು ಕಂಡು ಬಂದಿರುವುದರಿಂದ ಇವರ ಗ್ರಾಮ್ ಒನ್‌ಕೇಂದ್ರಕ್ಕೆ ಸಂಬಂಧಪಟ್ಟ ಎಲ್ಲಾ ಸೇವೆಗಳ ಲಾಗಿನ್ ಐಡಿಗಳನ್ನು ನಿಷ್ಕ್ರಿಯಗೊಳಿಸಲಾಗುವುದು ಮತ್ತು ಇದೇ ರೀತಿಯ ಚಟುವಟಿಕೆಯಲ್ಲಿ ತೊಡಗಿದ ಹಾಗೂ ತಮ್ಮ ಲಾಗಿನ್ ಐಡಿಗಳನ್ನು ಬೇರೆಯವರಿಗೆ ನೀಡಿದ್ದೇ ಆದಲ್ಲಿ ಅಂತವರ ಮೇಲೆ ಕ್ರಿಮಿನಲ್ ಮೊಕದ್ದಮೆಯನ್ನು ಹೂಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯ ಮೂಲಕ ಎಚ್ಚರಿಕೆ ನೀಡಿದ್ದಾರೆ.

 
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ