ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಗ್ರಾಮ ಪಂಚಾಯಿತಿಯಲ್ಲಿ ಮೋಟಾರ್ ಕಳುವು ಕೆ ಆರ್ ಎಸ್ ಪಕ್ಷದಿಂದ ದೂರು

Advertisement
ರಾಯಚೂರು ಜುಲೈ 9. ಜಿಲ್ಲೆಯ ಸಿಂಧನೂರು ತಾಲೂಕಿನ ವಿರುಪಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲ್ಲದಗುಡ್ಡ ಗ್ರಾಮದ ಕುಡಿಯುವ ನೀರಿನ ಕೊಳವೆಬಾವಿಗೆ ಅಳಡಿಸಲು ಖರೀದಿಸಿದ್ದ 5 ಹೆಚ್ ಪಿ ಮೋಟಾರ್ ಕಳುವಾಗಿದ್ದು ಅದನ್ನ ಹುಡುಕಿ ಕೊಡುವಂತೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಪಿಡಿಓ ಹುಚ್ಚಪ್ಪ ಅವರಿಗೆ ಸೋಮವಾರ ದೂರು ಸಲ್ಲಿಸಲಾಯಿತು.

https://youtube.com/shorts/ggqZhHC_mss?si=l9bisRCkmez1UZBH

ವಿರುಪಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಲ್ಲದ ಗುಡ್ಡ ಗ್ರಾಮದ ಜನರಿಗೆ ಕುಡಿಯುವ ನೀರು ಪೂರೈಸಲು ಕಳೆದ ವರ್ಷ ಗ್ರಾಮ ಪಂಚಾಯಿತಿಯಿಂದ 20,000 ವೆಚ್ಚದಲ್ಲಿ ಮೋಟರ್ ಖರೀದಿಸಲಾಗಿತ್ತು ವಿದ್ಯುತ್ ಕೊರತೆಯ ಕಾರಣಕ್ಕಾಗಿ ಅಳವಡಿಸಲು ಸಾಧ್ಯವಾಗಲಿಲ್ಲ ಅದನ್ನು ಎಲ್ಲರ ಒಪ್ಪಿಗೆ ಮೇರೆಗೆ ಅದೇ ಗ್ರಾಮದ ಪಂಚಾಯಿತಿ ಸದಸ್ಯನ ಮನೆಯಲ್ಲಿ ಇರಿಸಲಾಗಿತ್ತು ಈಗ ಐದು ಎಚ್ ಪಿ ಮೋಟಾರ್ ಗೆ ಜೋಡಿಸಲು ವಿದ್ಯುತ್ ಸೌಕರ್ಯ ಕಲ್ಪಿಸಲಾಗಿದೆ ಆದರೆ ಪಂಚಾಯತಿ ಸದಸ್ಯರ ಮನೆಯಲ್ಲಿ ಇರಿಸಲಾಗಿದ್ದ ಮೋಟಾರ್ ಕಳುವಾಗಿದೆ ಎಂದು ಹೇಳುತ್ತಿದ್ದಾರೆ ಜನರು ಕುಡಿಯುವ ನೀರಿನ ಕೊರತೆ ಅನುಭವಿಸುತ್ತಿದ್ದಾರೆ ಕೂಡಲೇ ಅಧಿಕಾರಿಗಳು ಕಳವಾದ ಮೋಟಾರ್ ಹುಡುಕಿಸಿ ಮೋಟರ್ ಕಳ್ಳತನ ಮಾಡಿದ ವ್ಯಕ್ತಿಯ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಹಾಗೂ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಬೇಕೆಂದು ಕೆಆರ್‌ಎಸ್ ಪಕ್ಷದಿಂದ ಒತ್ತಾಯಿಸಿದರು.

https://youtu.be/bCfJYf3yJfo?si=OfPgslvR06jHXC89

ಮನವಿ ಪತ್ರ ಸಲ್ಲಿಕೆ ಸಂದರ್ಭದಲ್ಲಿ ಕೆಆರ್‌ಎಸ್ ಪಕ್ಷದ ಯುವ ಮುಖಂಡರಾದ ನಿರುಪಾದಿ ಕೆ ಗೋಮರ್ಸಿ ತಾಲೂಕ ಕಾರ್ಯದರ್ಶಿ ಶರಣಪ್ಪ ಬೇರಿಗೆ ,ಬಸವರಾಜ್ ಮಲ್ಲದಗುಡ್ಡ ಸೇರಿದಂತೆ ಇನ್ನು ಹಲವಾರು ಜನ ಸೇರಿದ್ದರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ