ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಚಂದ್ರಶೇಖರ್ ಬೆನ್ನೂರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಭಿಮನ್ಯು ದತ್ತಿ ಪ್ರಶಸ್ತಿ

Advertisement
ಜನೆವರಿ 09. ಬೆಂಗಳೂರು ಪ್ರತಿವರ್ಷದಂತೆ ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ನೀಡಲ್ಪಡುವ ಹಲವಾರು ಪ್ರಶಸ್ತಿಗಳಲ್ಲಿ ಅಭಿಮನ್ಯು ದತ್ತಿ ಪ್ರಶಸ್ತಿ ಕೂಡ ಒಂದು, 2025ರ ಸಾಲಿನಲ್ಲಿ ಸಂಧ್ಯಾ ಹೆಗಡೆ ಮತ್ತು ಪ್ರಭು ಬ, ಅಡವಿಹಾಳ ಆಯ್ಕೆಯಾಗಿದ್ದರು. ಈ ಬಾರಿ 2026 ನೇ ಸಾಲಿನಲ್ಲಿ ಅಭಿಮನ್ಯು ದತ್ತಿ ಪ್ರಶಸ್ತಿಗೆ ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯಿಂದ 'ಸಿಂಧೊಳ್ಳು ಸಮಾಜದ ಜೀವನವೇ ಗೋಳು' ಎಂಬ ಶೋಷಿತ ವರ್ಗದ ವರದಿಗಾಗಿ‌ ಸಿಂಧನೂರಿನ ವಿಜಯ ಕರ್ನಾಟಕ ಪತ್ರಿಕೆಯ ವರದಿಗಾರರಾದ ಚಂದ್ರಶೇಖರ್ ಬೆನ್ನೂರು ಅವರು ಆಯ್ಕೆಯಾಗಿದ್ದಾರೆ, ಈ ಮಾಹಿತಿಯು ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಕಟಿಸಿದ ಪ್ರಶಸ್ತಿಗಳ ಪಟ್ಟಿ ಬಿಡುಗಡೆ ಮಾಡಿದೆ, 2025ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳ ಭಾಗವಾಗಿ ಈ ಆಯ್ಕೆ ಘೋಷಣೆಯಾಗಿದೆ.


ಸಿಂಧನೂರು ತಾಲೂಕು ಪತ್ರಿಕೋದ್ಯಮದ ಇತಿಹಾಸದಲ್ಲಿಯೇ ಕರ್ನಾಟಕ ರಾಜ್ಯ ಸರಕಾರದ ಮಾಧ್ಯಮ ಅಕಾಡೆಮಿಯಿಂದ ಅತ್ಯುತ್ತಮ ವರದಿಗೆ ನೀಡುವ ರಾಜ್ಯಮಟ್ಟದ ಅಭಿಮನ್ಯು ದತ್ತಿ ಪ್ರಶಸ್ತಿಗೆ ಆಯ್ಕೆಯಾಗಿರುವ ವಿಜಯ ಕರ್ನಾಟಕ ದಿನಪತ್ರಿಕೆಯ ವಸ್ತುನಿಷ್ಠ, ಜನಪರ ಕಾಳಜಿಯ ಬರಹಗಾರರು, ಯುವ ಪತ್ರಕರ್ತ ಹಾಗೂ ನ್ಯಾಯವಾದಿಗಳಾದ ಶ್ರೀ ಚಂದ್ರಶೇಖರ ಬೆನ್ನೂರು ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕರು ಹರ್ಷ ವ್ಯಕ್ತಪಡಿಸಿ ಶುಭಾಶಯಗಳನ್ನು ಕೋರುತ್ತಿದ್ದಾರೆ.

ನಿಮ್ಮ ದಶಕದ ನೈಜ, ವಸ್ತುನಿಷ್ಠ ಬರಹಗಳಿಗೆ ಸ್ಫೂರ್ತಿ ಸಿಕ್ಕಿದ್ದು, ನಿಮ್ಮ ಸೇವೆ ನಿರಂತರವಾಗಿ ಸಾಗಲಿ ಮತ್ತು ಇಂತಹ ಇನ್ನೂ ಹತ್ತು ಹಲವಾರು ಪ್ರಶಸ್ತಿಗಳು ಲಭಿಸಲಿ ಎಂದು ಬಡವರ ಬಾರಕೋಲು ಪತ್ರಿಕೆ ಶುಭ ಹಾರೈಸುತ್ತದೆ. ಪತ್ರಿಕಾ ಕ್ಷೇತ್ರದಲ್ಲಿ ಸಿಂಧನೂರಿನ ಕೀರ್ತಿಯನ್ನು ರಾಜ್ಯಮಟ್ಟಕ್ಕೆ ತಲುಪುವಂತೆ ಮಾಡಿದ ನಿಮ್ಮಗೆ ಕೃತಜ್ಞತೆಗಳು.




Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ