ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಜನ ಸ್ಪಂದನ ಕಾರ್ಯಾಲಯದಲ್ಲಿ ಶ್ರೀ ರಾಜೀವ್ ಗಾಂಧಿ ಮತ್ತು ಶ್ರೀ ಡಿ ದೇವರಾಜ ಅರಸು ಜನ್ಮ ದಿನಚರಣೆಯನ್ನು

Advertisement
ಸಿಂಧನೂರು ಆಗಸ್ಟ್ 20. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಬಸನಗೌಡ ಬಾದರ್ಲಿ ಅವರ ನೇತೃತ್ವದಲ್ಲಿ ಜನ ಸ್ಪಂದನ ಕಾರ್ಯಾಲಯ ಹಾಗೂ ಸಿಂಧನೂರು ತಾಲೂಕ ಕಾಂಗ್ರೆಸ್ ಕಾರ್ಯಾಲಯದಲ್ಲಿ ಭಾರತ ರತ್ನ ,ಮಾಜಿ ಪ್ರಧಾನಿ ದಿವಂಗತ ಶ್ರೀ ರಾಜೀವ್ ಗಾಂಧಿ ಅವರ ಜನ್ಮ ದಿನಾಚಣೆಯನ್ನು ಹಾಗೂ ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಿಂದುಳಿದ ವರ್ಗಗಳ ಧೀಮಂತ ನಾಯಕರಾದ ದಿವಂಗತ ಶ್ರೀ ಡಿ ದೇವರಾಜ ಅರಸು ಅವರ ಜನ್ಮ ದಿನಚರಣೆಯನ್ನು ಆಚರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಶಿವಕುಮಾರ ಜವಳಿ ಅಧ್ಯಕ್ಷರು ಸಿಂಧನೂರು ಗ್ರಾಮೀಣ ಘಟಕ ಕಾಂಗ್ರೆಸ್ ಸಮಿತಿ, ವೆಂಕಟೇಶ್ ರಾಗಲಪರ್ವಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಕಾಂಗ್ರೆಸ್ ಎಸ್ ಟಿ ಘಟಕ, ಯಂಕನಗೌಡ ಗಿಣಿವಾರ ಉಪಾಧ್ಯಕ್ಷರು, ಸಿಂಧನೂರು ಗ್ರಾಮೀಣ ಘಟಕ ಕಾಂಗ್ರೆಸ್ ಸಮಿತಿ, ಖಾಜಾ ಹುಸೇನ್ ರೌಡಕುಂದ, ಹಬೀಬ್ ಖಾಜಿ, ಹನುಮೇಶ ಕರ್ನಿ, ಅಮರೇಶ್ ಹತ್ತಿಗುಡ್ಡ, ಬಸವರಾಜ ಪಗಡದಿನ್ನಿ, ಹಾಗೂ ಇತರರು ಹಾಜರಿದ್ದರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ