ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಜಲ ಜೀವನ ಮಿಷನ್ ಯೋಜನೆಯ ಅನುಷ್ಠಾನದ ಕುರಿತು ಜಿ.ಪಂ ನಲ್ಲಿ ಕಾರ್ಯಾಗಾರ

Advertisement
ಜಲ ಜೀವನ ಮಿಷನ್ ಯೋಜನೆಯ ಅನುಷ್ಠಾನದ ಕುರಿತು ಜಿ.ಪಂ ನಲ್ಲಿ ಕಾರ್ಯಾಗಾರ

ರಾಯಚೂರು,ಸೆ.12, ಜಲ ಜೀವನ ಮಿಷನ್ ಯೋಜನೆಯಡಿ ವಿಶ್ವ ಬ್ಯಾಂಕನೊAದಿಗೆ ಮಾಡಿಕೊಂಡಿರುವ ಒಡಂಬಡಿಕೆಯAತೆ ಗ್ರಾಮ ಪಂಚಾಯಿತಿಗಳಲ್ಲಿ ನಿರಂತರ ಕುಡಿಯುವ ನೀರು ಸರಬಾರಾಜು ಹಾಗೂ ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿಗಳ ಸಕ್ರಿಯಗೊಳಿಸುವ ಉದ್ದೇಶದಿಂದ ವಿಶ್ವಬ್ಯಾಂಕ್ ನೆರವಿನ ಕರ್ನಾಟಕ ಸುಸ್ಥಿರ ಗ್ರಾಮೀಣ ಕುಡಿಯುವ ನೀರು ಸರಬರಾಜು (ಏSಖWSP) ಯೋಜನೆ, ಮತ್ತು ಜಲ ಜೀವನ ಮಿಷನ್ ಯೋಜನೆಯ ಅನುಷ್ಠಾನದ ಕುರಿತು ಜಿಲ್ಲಾ ಪಂಚಾಯತ ರಾಯಚೂರ ಮತ್ತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಹಾಗೂ ಫೀಡ್ ಬ್ಯಾಕ್ ಪೌಂಡೇಷನ್ ವತಿಯಿಂದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಬುಧವಾರ ದಂದು ಜಿಲ್ಲೆಯ ಆಯ್ದ AEE, AE, JE , EO, DTSU, WASH PMU, ISRA, WQMIS ಮತ್ತು ಪಂಚಾಯತ ಅಭಿವೃದ್ಧಿ ಅಧಿಕಾರಿಗಳಿಗೆ ಒಂದು ದಿನದ ಪೂರ್ವ ಸಿದ್ಧತಾ ಕಾರ್ಯಾಗಾರವನ್ನು ಆಯೋಜನೆ ಮಾಡಲಾಯಿತು.

https://youtu.be/QH99NkhjQ3U?si=S8ZM5wQx13QM8Rvj

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಉಪ ಕಾರ್ಯದರ್ಶಿಗಳಾದ (ಆಡಳಿತ) ಜಾಫರ್ ಸುತಾರ್, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿಗಳಾದ ಶಶಿಕಾಂತ ಶಿವಪುರೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯ ಪಾಲಕ ಅಭಿಯಂತರರು ವಿನೋದ್ ಕುಮಾರ ಗುಪ್ತಾ, ಎಚ್‌ಆರ್‌ಡಿ ರಾಜ್ಯ ಸಮಾಲೊಚಕರಾದ ಜಗದೀಶ್, WಕಿಒIS ನ ರಾಜ್ಯ ಸಮಾಲೋಚಕರಾದ ನಿಶಾತ್ ಸಾಧೀಯ, ದೆಹಲಿಫೀಡ್ ಬ್ಯಾಕ್ ಸಂಸ್ಥೆ ಅಜಯ್ ಸಿಹ್ನಾ, ಜಲ ಜೀವನ ಮಿಷನ್ ಯೋಜನೆ ಯೋಜನಾ ವ್ಯವಸ್ಥಾಪಕರಾದ ಬಸವರಾಜ ಗಲಗಿನ್ ಸೇರಿದಂತೆ ಇತರರು ಇದ್ದರು


Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ