ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಜಿಲ್ಲಾಡಳಿತದಿಂದ ಸರಳ ರೀತಿಯಲ್ಲಿ ಶ್ರೀ ಭಗೀರಥ ಮಹರ್ಷಿ ಜಯಂತಿ ಆಚರಣೆ

ರಾಯಚೂರು,ಏ.27(ಕ.ವಾ):- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ವತಿಯಿಂದ ಭಗೀರಥ ಮಹರ್ಷಿ ಜಯಂತಿಯನ್ನು ಭಗೀರಥ ಮಹರ್ಷಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು.



ಏ.27ರ(ಗುರುವಾರ) ನಗರದ ಕನ್ನಡ ಭವನದಲ್ಲಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಸಹಾಯಕ ನಿರ್ದೇಶಕಿ ಮಂಗಳಾ ನಾಯಕ, ಸಿಬ್ಬಂದಿಗಳಾದ ರಮೇಶ, ಇಸ್ಮಾಯಿಲ್, ಶ್ರೀದೇವಿ, ಸಿದ್ದು, ವಿನೋದಕುಮಾರ, ದಂಡಪ್ಪ ಬಿರಾದಾರ, ಉಪ್ಪಾರ ಸಮಾಜದ ಮುಖಂಡರಾದ ಮಿರ್ಜಾಪೂರ ಪಾಗುಂಟಪ್ಪ, ಎಮ್. ಚಂದ್ರಶೇಖರ, ದೇವನಪಲ್ಲಿ ಬುಗ್ಗಾರೆಡ್ಡಿ, ಆದೋನಿ ಆದಿರಾಜ, ಪಿ.ಸುರೇಖಾ, ರೇಣುಕಾ ಬಾಲ್ಕಿ, ಜುಕೂರು ಶ್ರೀನಿವಾಸ ಸಾಗರ, ಆರ್.ಶ್ರೀನಿವಾಸ, ಪಿ.ಸಿದ್ದಲಿಂಗ, ಗಟ್ಟು ಶ್ರೀನಿವಾಸ, ನವಲಕಲ್ ಶ್ರೀನಿವಾಸ, ದೇವೆಂದ್ರಪ್ಪ, ಸಂತೋಷ ಸಾಗರ, ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

 
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಬಿಜೆಪಿ ಯುವ ಅಧ್ಯಕ್ಷ ಹತ್ಯೆ: ಆರು ಮಂದಿಗೆ ಗಲ್ಲು!MCH ಆಸ್ಪತ್ರೆಯಲ್ಲಿ ಡಾ. ಶೃತಿ ನಿರ್ಲಕ್ಷ್ಯ? ನವಜಾತ ಶಿಶು ಸಾವುಗಳ ನಡುವೆಯೇ ಗಂಭೀರ ಆರೋಪ ಸಿಂಧನೂರಿನ ಯುವಕ ಕಾಣೆಯಾದ ಪ್ರಕರಣ: ಪೋಷಕರ ಕಣ್ಣೀರಿನ ಮನವಿಸುಳ್ಳು ದೂರುಗಳಿಗೆ ಕಡಿವಾಣ: 24 ಮಂದಿಗೆ ₹1.57 ಲಕ್ಷ ವಸೂಲಾತಿ ನೋಟಿಸ್ಭ್ರೂಣಲಿಂಗ ಪತ್ತೆ–ಹತ್ಯೆ ಪ್ರಕರಣ: ಕೆ.ಆರ್.ಪೇಟೆಯಲ್ಲಿ ಮೂವರು ವೈದ್ಯರು ಜೈಲು ಪಾಲು“50 ವರ್ಷಗಳ ಬದುಕಿಗೆ 15 ದಿನಗಳ ಗಡುವು: ಗಾಂಧಿನಗರದ 80 ಬಡ ಕುಟುಂಬಗಳ ಮೇಲೆ ಜೆಸಿಬಿ ನೆರಳು!”ಪೊಲೀಸ್ ಪೇದೆ ಮದುವೆಗೆ ಬಂದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ – ಮಾನವೀಯತೆಗೆ ಮಾದರಿ ಘಟನೆನಕಲಿ ವೈದ್ಯರಿಗೆ ಕಠಿಣ ಎಚ್ಚರಿಕೆ – ಸೀಲ್ ಒಡೆದರೆ ಜೈಲು ಖಚಿತನಕಲಿ ವೈದ್ಯರಿಗೆ ಕಠಿಣ ಎಚ್ಚರಿಕೆ – ಸೀಲ್ ಒಡೆದರೆ ಜೈಲು ಖಚಿತ!ಬರುವ ದಿನಗಳು ಅಶಾಂತಿ ಸೂಚನೆ – ಅನ್ನ ನೀರಿಗೆ ಆಹಾಕಾರ: ಕೋಡಿಮಠ ಸ್ವಾಮೀಜಿ ಭವಿಷ್ಯಚಲಿಸುತ್ತಿದ್ದ ಬಸ್ ಏಕಾಏಕಿ ಜಮೀನಿಗೆ ನುಗ್ಗಿದ ಘಟನೆ – ನೂರಕ್ಕೂ ಹೆಚ್ಚು ಪ್ರಯಾಣಿಕರು ಪಾರು!ಕಲಮಂಗಿ ಸರ್ಕಾರಿ ಪ್ರೌಢಶಾಲೆ ಎಸ್‌ಎಸ್‌ಎಲ್‌ಸಿಯಲ್ಲಿ ಶೇ.100 ಫಲಿತಾಂಶ – ವಿದ್ಯಾರ್ಥಿಗಳ ಭರ್ಜರಿ ಸಾಧನೆ“ಬಿಸಿಲಿನ ಅಬ್ಬರ: ಕರ್ನಾಟಕಲ್ಲಿ ಲಾಕ್‌ಡೌನ್ ಬರುತ್ತಾ..?”625ಕ್ಕೆ 625: ರಾಯಚೂರು ಸುಖದೇವ್ ಸಾಧನೆಲೋಕಾಯುಕ್ತ ಬಲೆಗೆ ಬಿದ್ದ ಕೆರೂರ ಪಿ.ಎಸ್.ಐ. ಭೀಮಪ್ಪ ರಬಕವಿ