ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಜಿಲ್ಲಾಡಳಿತದ ವತಿಯಿಂದ ಸರಳ ರೀತಿಯಲ್ಲಿ ಡಾ.ಬಾಬು ಜಗಜೀವನ್‍ರಾಮ್ ಜಯಂತಿ ಆಚರಣೆ

Advertisement
ರಾಯಚೂರು,ಏ.05 ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ನಗರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಹಸಿರು ಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನ್‍ರಾಮ್ ಅವರ 116ನೇ ಜಯಂತಿಯನ್ನು ನಗರದ ರೈಲು ನಿಲ್ದಾಣ ಹತ್ತಿರದ ಬಾಭು ಜಗಜೀವನ್‍ರಾಮ್ ವೃತ್ತದಲ್ಲಿ ಸರಳ ರೀತಿಯಲ್ಲಿ ಆಚರಣೆ ಮಾಡಲಾಯಿತು.



ಭಾರತೀಯ ಚುನಾವಣೆ ಆಯೋಗದ ಅಧಿಸೂಚನೆಯಂತೆ ಕರ್ನಾಟಕ ರಾಜ್ಯ ವಿಧಾನ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಡಾ.ಬಾಬು ಜಗಜೀವನ್‍ರಾಮ್ ರವರ 116 ನೇ ಜಯಂತಿಯನ್ನು ಡಾ.ಬಾಬು ಜಗಜೀವನ್‍ರಾಮ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಪುಷ್ಮ ನಮನ ಸಲ್ಲಿಸುವ ಮೂಲಕ ಸರಳ ರೀತಿಯಲ್ಲಿ ಆಚರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್.ಬಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೋತೇದಾರ, ನಗರಸಭೆ ಪೌರಾಯುಕ್ತ ಗುರುಲಿಂಗಪ್ಪ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ರಾಜೇಂದ್ರ ಜಲ್ದಾರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ