ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಜಿಲ್ಲಾ ಆಯುಷ್ ಇಲಾಖೆಯಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮ

Advertisement
ರಾಯಚೂರು,ಏ.15(ಕ.ವಾ):- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸ್ವೀಪ್ ಸಮಿತಿ ಹಾಗೂ ಜಿಲ್ಲಾ ಆಯುಷ್ ಇಲಾಖೆಯವರ ವತಿಯಿಂದ ಏ.12 ರಂದು ಜಿಲ್ಲಾ ಸರಕಾರಿ ಯುನಾನಿ ಮತ್ತು ಆಯುರ್ವೇದ ಆಸ್ಪತ್ರೆಯಲ್ಲಿ ಮತದಾರ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಕ್ರಮವನ್ನುದ್ದೇಶಿಸಿ ಜಿಲ್ಲಾ ಆಯುಷ್ ಅಧಿಕಾರಿ ಡಾ.ಶಂಕರಗೌಡ ಎಸ್.ಪಾಟೀಲ್ ಅವರು ಮಾತನಾಡಿ, ಮುಂಬರುವ ವಿಧಾನಸಭೆಯ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರತಿಯೊಬ್ಬ ಸರಕಾರಿ ನೌಕರರು ಕಡ್ಡಾಯವಾಗಿ ಮತದಾನ ಮಾಡಬೇಕು ಮತದಾನವೆಂಬುವುದು ಪ್ರತಿಯೊಬ್ಬರ ಕರ್ತವ್ಯ ಹಾಗೂ ಪ್ರತಿಯೊಬ್ಬರು ಮತದಾನ ಮಾಡುವುದರ ಮೂಲಕ ಪ್ರಜಾಪ್ರಭುತ್ವ ಆಡಳಿತವನ್ನು ಬಲಪಡಿಸಿದಂತಾಗುತ್ತದೆ ಎಂದು ಹೇಳಿದರು.

https://youtu.be/h03xkTAfAYg

ಮತದಾರರ ಸಾಕ್ಷರತಾ ಕ್ಲಬ್‍ನ ಜಿಲ್ಲಾ ಸಂಪನ್ಮೂಲ ವ್ಯಕ್ತಿ ದಂಡಪ್ಪ ಬಿರಾದಾರ ಮಾತನಾಡಿ, ಒಂದೊಂದು ಮತ ಅತ್ಯಮೂಲವಾಗಿರುತ್ತದೆ. ಪ್ರಜಾಪ್ರಭುತ್ವವನ್ನು ಬಲಪಡಿಸಲು ಪ್ರತಿಯೊಬ್ಬ ಮತದಾರ ಮತವನ್ನು ಚಲಾಯಿಸುವುದರ ಮೂಲಕ ಪ್ರಜಾಪ್ರಭುತ್ವ ಆಡಳಿತವನ್ನು ಬಲಪಡಿಸಬೇಕು ಎಂದರು.

ಈ ಸಂದರ್ಭದಲ್ಲಿ ವೈದ್ಯರಾದ ಡಾ.ಬಸವರಾಜ.ಡಿ, ಡಾ.ಅರುಣಾ, ಡಾ.ಕನಕಲಕ್ಷೀ, ಡಾ.ಸಾದೀಯಾ ಫಾತಿಮಾ, ಡಾ.ನಾಜೀಯಾ ಉಸ್ಮಾನಿ, ಸಹಾಯಕ ಆಡಳಿತಾಧಿಕಾರಿ ಅಸ್ಮಾಬೇಗಂ, ಕಛೇರಿ ಅಧೀಕ್ಷಕ ನರಸಪ್ಪ, ಪ್ರ.ದ.ಸ, ಶುಶ್ರೂಷಧಿಕಾರಿ ಸೈಯ್ಯದ್ ಶಾಹ್ ಹುಸೇನ್, ಚಂದ್ರಶೇಖರ, ಹನುಮಂತ, ಸರೋಜ.ಜಿ, ಕಿ.ಮ.ಸ ಶಶಿಕಲಾ, ಔಷಧಿ ವಿತರಕರಾದ ಮುಬೀನಾ ತಾಜ್, ಕಲ್ವಾ ರಮ್ಯ, ಮಂಜುಳ, ಹಾಗೂ ಸಿಬ್ಬಂದಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ