ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಜಿಲ್ಲಾ ಸ್ವೀಪ್ ಸಮಿತಿಯಿಂದ ಮತದಾನ ಜಾಗೃತಿ ಅಭಿಯಾನ

Advertisement
ರಾಯಚೂರು,ಏ.12 ನಗರ ಸಭೆಯ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ನಗರಸಭೆ ವತಿಯಿಂದ ಮತದಾನ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಏ.12ರ(ಬುಧವಾರ) ನಗರಸಭೆ ಕಚೇರಿ ಎದುರು ಹಮ್ಮಿಕೊಳ್ಳಲಾಯಿತು.

ಈ ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕÀ ಆಶಪ್ಪ ಪೂಜಾರಿ ಹಸಿರು ನಿಶಾನೆಯನ್ನು ತೋರಿಸಿವ ಮೂಲಕ ಚಾಲನೆ ನೀಡಿ ನಂತರ ಹಸ್ತಾಕ್ಷರ ಮಾಡುವುದರ ಮೂಲಕ ನಾನು ಕಡ್ಡಾಯವಾಗಿ ಮತದಾನ ಮಾಡುತ್ತೇನೆ ಎಂದು ಹೇಳಿದರು.



ಈ ಮತದಾರರ ಜಾಗೃತಿ ಅಭಿಯಾನ ನಗರಸಭೆ ಕಾರ್ಯಾಲಯದಿಂದ ಪ್ರಾರಂಭವಾಗಿ ಏಕ್ ಮಿನಾರ್, ಬಟ್ಟೆ ಬಜಾರ, ತರಕಾರಿ ಮಾರುಕಟ್ಟೆ, ಮಹಾವೀರ ವೃತ್ತದ ಮೂಲಕ ಮಹತ್ಮಾಗಾಂಧಿ ವೃತ್ತದಲ್ಲಿ ಮುಕ್ತಾಯಗೊಂಡಿತು.

ಈ ಸಂದರ್ಭದಲಿ ತಹಸಿಲ್ದಾರರ ಚನ್ನಮಲ್ಲಪ್ಪ ಗಂಟಿ, ಜಿಲ್ಲಾ ಪಂಚಾಯತ್ ಸಹಕಾರ್ಯದರ್ಶಿ ಅಣ್ಣಾರಾವ್, ನಗರಸಭೆಯ ಪೌರಾಯುಕ್ತ ಗುರುಲಿಂಗಪ್ಪ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಶರಣಪ್ಪ, ಪರಿಸರ ಅಭಿಯಂತರ ಮಲ್ಲಿಕಾರ್ಜುನ್, ಶರಣಬಸವ, ದಂಡಪ್ಪ ಬಿರಾದಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

 
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ