ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಜಿ.ಪಂ ನೂತನ ಸಿಇಒ ಆಗಿ ರಾಹುಲ್ ತುಕಾರಾಂ ಪಾಂಡ್ವೆ

Advertisement
ಆಗಸ್ಟ್ 8 ರಾಯಚೂರು. ಕಳೆದು ಒಂದು ವಾರಗಳಿಂದ ರಾಯಚೂರು ಜಿಲ್ಲಾ ಪಂಚಾಯತ್ ಸಿಇಒ ಕಾಲಿ ಇದ್ದ ಸ್ಥಾನಕ್ಕೆ ಶ್ರೀ ಪಾಂಡವೆ ರಾಹುಲ್ ತುಕಾರಾಂ, ಐಎಎಸ್ (ಕೆಎನ್: 2017), ವ್ಯವಸ್ಥಾಪಕ ನಿರ್ದೇಶಕರು, ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್, ಕಲಬುರಗಿ ಅವರನ್ನು ರಾಯಚೂರು ಜಿಲ್ಲೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ವರ್ಗಾಯಿಸಲಾಗಿದೆ.



ಈ ಹಿಂದೆ ರಾಯಚೂರು ಜಿಲ್ಲಾ ಪಂಚಾಯತ್ ಸಿ.ಇ.ಒ ಆಗಿದ್ದ ಶಶಿಧರ ಕುರೇರ್ ಅವರು ಬಾಗಲಕೋಟೆ ಜಿಲ್ಲಾ ಪಂಚಾಯತಿ ಸಿಇಒ ಆಗಿ ವರ್ಗಾವಣೆಗೊಂಡಿದ್ದರು ಅದಾದ ನಂತರ ಖಾಲಿಯಾದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ಥಾನಕ್ಕೆ ಯಾರನ್ನು ಕೂಡ ಇಷ್ಟು ದಿನಗಳ ಕಾಲ ನೇಮಕ ಮಾಡಿರಲಿಲ್ಲ. ಇದೀಗ ರಾಯಚೂರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯನ್ನಾಗಿ ಜೇಮ್ಸ್ ತರಕನ್ ಸರ್ಕಾರದ ಅಧೀನ ಕಾರ್ಯದರ್ಶಿ, ಆದೇಶ ಹೊರಡಿಸಿದ್ದಾರೆ.

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
"ಮಕ್ಕಳ ಡಿಜಿಟಲ್ ಸುರಕ್ಷತೆಗೆ ರಾಷ್ಟ್ರೀಯ ವೇದಿಕೆಯಲ್ಲಿ ಚರ್ಚೆ: ಒಡಿಶಾದಲ್ಲಿ ಮಕ್ಕಳ ಆಯೋಗದ ಪ್ರತಿನಿಧಿಗಳ ಭಾಗಿ"ಮಕ್ಕಳ ಹಕ್ಕುಗಳ ರಕ್ಷಣ ಆಯೋಗ 5 ಮತ್ತು 6ರಂದು ಯಾದಗಿರಿ ಜಿಲ್ಲೆಗೆ ಭೇಟಿಕುಡಿಯುವ ನೀರಿಗಾಗಿ ಹಾಹಾಕಾರ: ರಸ್ತೆಗೆ ಇಳಿದ ಬುಕ್ಕನಟ್ಟಿ ಗ್ರಾಮಸ್ಥರುಐದನೇ ಬಾರಿಗೆ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಶಶೀಲ್ ಜಿ. ನಮೋಶಿ ಅವರಿಗೆ ಕೆ. ಕರಿಯಪ್ಪ ಅಭಿನಂದನೆಎರಡು ತಿಂಗಳ ಮಗುವಿನ ಹೊಟ್ಟೆಯಲ್ಲಿ ಮತ್ತೊಂದು ಭ್ರೂಣದಂತಿರುವ ರಚನೆ!12 ವರ್ಷಗಳ ಬಳಿಕ ತುರ್ವಿಹಾಳ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಪುನರಾರಂಭ!ಸಿಂಧನೂರಿನಲ್ಲಿ ಬಾಲ ಭಿಕ್ಷಾಟನೆ ವಿರುದ್ಧ ಕಾರ್ಯಾಚರಣೆ: ಇಬ್ಬರು ಬಾಲಕಿಯರ ರಕ್ಷಣೆಷೇರು ಮಾರುಕಟ್ಟೆ ಸಂಶೋಧನೆಗೆ ಕಲೀಲ್‌ಗೆ ಡಾಕ್ಟರೇಟ್ಹೊಟ್ಟೆಗೆ ಅನ್ನ ನೀಡುವ ರೈತನಿಗಾಗಿ ನಾವು ಧ್ವನಿ ಎತ್ತದಿದ್ದರೆ ಇನ್ನಾರಿಗಾಗಿ?ವಿಧಾನ ಪರಿಷತ್ ಚುನಾವಣೆ: ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಎ.ಪಿ. ರಂಗನಾಥ್‌ಗೆ ಜಯಸಿಂಧನೂರು ವಿಧಾನಸಭಾ ಕ್ಷೇತ್ರದ ಅಂತಿಮ ಮತದಾರರ ಪಟ್ಟಿ ಪ್ರಕಟ ಸಿಂಧನೂರಿನಲ್ಲಿ ಅಪರೂಪದ ವೈದ್ಯಕೀಯ ಪ್ರಕರಣ: ಎರಡು ತಿಂಗಳ ಮಗುವಿನ ಹೊಟ್ಟೆಯಲ್ಲಿ ಭ್ರೂಣದಂತಿರುವ ರಚನೆ ಪತ್ತೆ!ಅಚ್ಚರಿಯ ಘಟನೆ: ಕಪ್ಪು ಎಮ್ಮೆಗೆ ಬಿಳಿ ಬಣ್ಣದ ಹೋರಿ ಕರು ಜನನ!ಸಚಿವ ಪ್ರಿಯಾಂಕ್ ಖರ್ಗೆ ಫೋಟೋ ಮಾರ್ಫಿಂಗ್ ಆರೋಪ: ಸಿಂಧನೂರಿನಲ್ಲಿ ವ್ಯಕ್ತಿ ಬಂಧನಕೊಪ್ಪಳದಿಂದ ಸಿಂಧನೂರಿಗೆ ಜೀವ ಉಳಿಸಿದ 60 ನಿಮಿಷಗಳು!