ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಜಿ.ಪಂ.ಯೋಜನಾ ನಿರ್ದೇಶಕರಿಂದ ಕಾಮಗಾರಿ ಪರಿಶೀಲನೆ

Advertisement

ಮಸ್ಕಿ : ತಾಲೂಕಿನ ತಲೇಖಾನ್ ಗ್ರಾಮ ಪಂಚಾಯತಿ ವ್ಯಾಪ್ತಿಯ ವಿವಿಧೆಡೆ ಮಹಾತ್ಮ ಗಾಂಧೀ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೈಗೊಂಡಿರುವ ವಿವಿಧ ಕಾಮಗಾರಿಗಳನ್ನು ಜಿಲ್ಲಾ ಪಂಚಾಯತಿಯ ಯೋಜನಾ ನಿರ್ದೇಶಕರಾದ ಶರಣ ಬಸವ ಅವರು ಪರಿಶೀಲಿಸಿದರು.ತಲೇಖಾನ್ ಗ್ರಾಪಂಯ ದೇಸಾಯಿ ಭೋಗಾಪುರ ತಾಂಡಾ,ಕಿರಣ್ಯನ ತಾಂಡಾ,ಹಡಗಲಿ ವೇಣಪ್ಪನ ತಾಂಡಾ,ಯರದೊಡ್ಡಿ ತಾಂಡಾದಲ್ಲಿ ಕೈಗೊಂಡ ಸಿಸಿ ರಸ್ತೆ,ಹಳ್ಳಕ್ಕೆ ನಿರ್ಮಿಸಿದ ಸೇತುವೆ,ತಲೇಖಾನ್ ಗ್ರಾಮದ ಪ್ರೌಢಶಾಲೆಯ ಆಟದ ಮೈದಾನ,ಭೋಜನಾಲಯ,ಮೆಟ್ಲಿಂಗ್ ರಸ್ತೆ ಪರಿಶೀಲಿಸಿದರು.

ಇದೇ ಸಂದರ್ಭದಲ್ಲಿ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳಾದ ಅಮರೇಶ ಯಾದವ್,ತಾಂತ್ರಿಕ ಸಹಾಯಕ ಅಭಿಯಂತರರಾದ ಸೋಮಶೇಖರ್,ಪಂಪಣ್ಣ,ಗ್ರಾಪಂ ಸಿಬ್ಬಂದಿ ಶರಣಬಸವ,ಗ್ರಾಪಂ ಸದಸ್ಯರು ಇತರರಿದ್ದರು.

ವರದಿ : ಎಚ್.ಕೆ.ಬಡಿಗೇರ್
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್